Numbers 25:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಯೆಹೋವನು ಮೋಶೆಗೆ, “ನಾನೇ ನನ್ನ ಗೌರವವನ್ನು ಕಾಪಾಡಿಕೊಳ್ಳುವ ಮೇರೆಗೆ ಯಾಜಕನಾಗಿದ್ದ ಆರೋನನ ಮೊಮ್ಮಗನೂ ಎಲ್ಲಾಜಾರನ ಮಗನೂ ಆಗಿರುವ ಫೀನೆಹಾಸನು ನನ್ನ ಗೌರವವನ್ನು ಕಾಪಾಡಿ ಇಸ್ರೇಲರ ಮೇಲಿದ್ದ ನನ್ನ ಕೋಪವನ್ನು ತೊಲಗಿಸಿದ್ದಾನೆ. ಹೀಗಿರುವುದರಿಂದ ನಾನು ನನ್ನ ಗೌರವವನ್ನು ಕಾಪಾಡಿಕೊಳ್ಳುವುದಕ್ಕಾಗಿ ಇಸ್ರೇಲರನ್ನು ನಿರ್ಮೂಲ ಮಾಡುವ ಅಗತ್ಯವಿಲ್ಲ. (Verses 10-11)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೆಹೋವನು ಮೋಶೆಯ ಸಂಗಡ ಮಾತನಾಡಿ,
Kannada BSI Bible 2016
ಆಗ ಕರ್ತನು ಮೋಶೆಗೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೆಹೋವನು ಮೋಶೆಗೆ - ನಾನೇ ನನ್ನ ಗೌರವವನ್ನು ಕಾಪಾಡಿಕೊಳ್ಳುವ ಮೇರೆಗೆ ಮಹಾಯಾಜಕ ಆರೋನನ ಮೊಮ್ಮಗನೂ ಎಲ್ಲಾಜಾರನ ಮಗನೂ ಆಗಿರುವ ಫೀನೆಹಾಸನು ನನ್ನ ಗೌರವವನ್ನು ಕಾಪಾಡಿದ್ದರಿಂದ ಇಸ್ರಾಯೇಲ್ಯರ ಮೇಲಿದ್ದ ನನ್ನ ಕೋಪವನ್ನು ತೊಲಗಿಸಿದ್ದಾನೆ. ಹೀಗಿರುವದರಿಂದ ನಾನು ನನ್ನ ಗೌರವವನ್ನು ಕಾಪಾಡಿಕೊಳ್ಳುವದಕ್ಕಾಗಿ ಇಸ್ರಾಯೇಲ್ಯರನ್ನು ನಿರ್ಮೂಲಮಾಡಬೇಕಾದ ಅಗತ್ಯವಿಲ್ಲ.
Kannada Bible (KNCL) BSI 2016
ಸರ್ವೇಶ್ವರ ಮೋಶೆಗೆ ಹೀಗೆಂದರು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಮೋಶೆಗೆ,