Numbers 25:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಮಿದ್ಯಾನ್ ಸ್ತ್ರೀಯೊಡನೆ ಕೊಲ್ಲಲ್ಪಟ್ಟವನು ಸಿಮೆಯೋನ್ ಕುಲದವರಲ್ಲಿ ಗೋತ್ರಪ್ರಧಾನನಾಗಿದ್ದ ಜಿಮ್ರೀ. ಇವನು ಸಾಲೂ ಎಂಬವನ ಮಗ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮಿದ್ಯಾನ್ ಸ್ತ್ರೀಯೊಡನೆ ಹತವಾದವನ ಆ ಇಸ್ರಾಯೇಲಿನವನ ಹೆಸರು ಜಿಮ್ರಿ, ಅವನು ಸಿಮೆಯೋನ್ಯ ಕುಲದವರಲ್ಲಿ ಗೋತ್ರ ಪ್ರಧಾನನಾದ ಸಾಲೂ ಎಂಬುವನ ಮಗನು.
Kannada BSI Bible 2016
ಆದರೆ ಮಿದ್ಯಾನ್‌ ಸ್ತ್ರೀಯ ಸಂಗಡ ಕೊಲ್ಲಲ್ಪಟ್ಟ ಆ ಇಸ್ರಾಯೇಲಿನವನ ಹೆಸರು ಜಿವ್ರೆಾ; ಅವನು ಸಾಲೂವಿನ ಮಗನು; ಸಿಮೆಯೋನ್ಯರ ತಂದೆ ಮನೆಯ ಪ್ರಧಾನನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ವಿುದ್ಯಾನ್ ಸ್ತ್ರೀಯೊಡನೆ ಹತವಾದವನ ಹೆಸರು ಜಿಮ್ರೀ; ಅವನು ಸಿಮೆಯೋನ್ ಕುಲದವರಲ್ಲಿ ಗೋತ್ರಪ್ರಧಾನನಾದ ಸಾಲೂ ಎಂಬವನ ಮಗ.
Kannada Bible (KNCL) BSI 2016
ಆ ಮಿದ್ಯಾನ್ ಮಹಿಳೆಯೊಡನೆ ಹತನಾದವನ ಹೆಸರು ಜಿಮ್ರೀ. ಅವನು ಸಿಮೆಯೋನ್ ಕುಲದವರಲ್ಲಿ ಗೋತ್ರ ನಾಯಕನಾದ ಸಾಲೂ ಎಂಬವನ ಮಗ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮಿದ್ಯಾನ್ ಸ್ತ್ರೀಯ ಸಂಗಡ ಹತನಾದ ಆ ಇಸ್ರಾಯೇಲಿನವನ ಹೆಸರು ಜಿಮ್ರಿ, ಅವನು ಸಿಮೆಯೋನ್ ಕುಲದವರಲ್ಲಿ ಗೋತ್ರದ ಮುಖ್ಯಸ್ಥನಾಗಿದ್ದ ಸಾಲೂ ಎಂಬುವನ ಮಗನು.