Numbers 25:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹತಳಾದ ಮಿದ್ಯಾನ್ ಸ್ತ್ರೀಯ ಹೆಸರು ಕೊಜ್ಬೀ. ಅವಳು ಮಿದ್ಯಾನ್ಯರಲ್ಲಿ ಗೋತ್ರ ಪ್ರಧಾನನಾದ ಜೂರ್ ಎಂಬವನ ಮಗಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹತವಾದ ಆ ಮಿದ್ಯಾನ್ ಸ್ತ್ರೀಯ ಹೆಸರು ಕೊಜ್ಬೀ, ಅವಳು ಮಿದ್ಯಾನ್ಯರಲ್ಲಿ ಗೋತ್ರ ಪ್ರಧಾನನಾದ ಚೂರ್ ಎಂಬುವನ ಮಗಳು.
Kannada BSI Bible 2016
ಕೊಲ್ಲಲ್ಪಟ್ಟ ಮಿದ್ಯಾನ್‌ ಸ್ತ್ರೀಯ ಹೆಸರು ಕೊಜ್ಬೀ; ಅವಳು ಮಿದ್ಯಾನ್ಯರ ಪ್ರಜೆಯ ಮುಖ್ಯಸ್ಥನೂ ಮನೆಯ ಯಜಮಾನನೂ ಆಗಿರುವ ಚೂರನ ಮಗಳಾಗಿದ್ದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹತವಾದ ಆ ವಿುದ್ಯಾನ್ ಸ್ತ್ರೀಯ ಹೆಸರು ಕೊಜ್ಬೀ; ಅವಳು ವಿುದ್ಯಾನ್ಯರಲ್ಲಿ ಗೋತ್ರಪ್ರಧಾನನಾದ ಚೂರ್ ಎಂಬವನ ಮಗಳು.
Kannada Bible (KNCL) BSI 2016
ಹತಳಾದ ಮಿದ್ಯಾನ್ ಮಹಿಳೆಯ ಹೆಸರು ಕೊಜ್ಜೀ. ಅವಳು ಮಿದ್ಯಾನ್ಯರಲ್ಲಿ ಗೋತ್ರನಾಯಕನಾದ ಚೂರ್ ಎಂಬವನ ಮಗಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹತಳಾದ ಆ ಮಿದ್ಯಾನ್ ಸ್ತ್ರೀಯ ಹೆಸರು ಕೊಜ್ಬೀ, ಅವಳು ಮಿದ್ಯಾನ್ಯರ ಪ್ರಜೆಯ ಮುಖ್ಯಸ್ಥನೂ ಮನೆಗೆ ಯಜಮಾನನೂ ಆಗಿರುವ ಚೂರ್ ಎಂಬವನ ಮಗಳಾಗಿದ್ದಳು.