Numbers 25:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೋವಾಬ್ ಸ್ತ್ರೀಯರು ತಮ್ಮ ಸುಳ್ಳುದೇವರಿಗೆ ಮಾಡಿದ ಔತಣಯಜ್ಞಗಳಿಗೆ ಅವರನ್ನು ಆಮಂತ್ರಿಸಿದರು. ಆದ್ದರಿಂದ ಇಸ್ರೇಲರು ಅವರ ಯಜ್ಞಗಳ ಆಹಾರವನ್ನು ತಿಂದರು ಮತ್ತು ಅವರ ದೇವರನ್ನು ಪೂಜಿಸಿದರು. ಈ ರೀತಿ ಇಸ್ರೇಲರು ಸುಳ್ಳುದೇವರಾದ ಪೆಗೋರ್ ಬಾಳನ ಭಕ್ತರಾದರು. ಹೀಗಾಗಿ ಯೆಹೋವನು ಅವರ ಮೇಲೆ ಬಹಳವಾಗಿ ಕೋಪಗೊಂಡನು. (Verses 2-3)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಸ್ತ್ರೀಯರು ತಮ್ಮ ದೇವತೆಗಳಿಗೆ ಮಾಡಿದ ಔತಣದ ಯಜ್ಞಗಳಿಗೆ ಇಸ್ರಾಯೇಲರನ್ನು ಆಹ್ವಾನಿಸಿದರು. ಇವರು ಆ ಭೋಜನವನ್ನು ಮಾಡಿ ಅವರ ದೇವತೆಗಳಿಗೆ ನಮಸ್ಕರಿಸುವವರಾದರು.
Kannada BSI Bible 2016
ಇವರು ಜನರನ್ನು ತಮ್ಮ ದೇವರುಗಳ ಬಲಿಗಳಿಗೆ ಕರೆದರು; ಜನರು ತಿಂದು ಅವರ ದೇವರು ಗಳಿಗೆ ಅಡ್ಡಬಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಸ್ತ್ರೀಯರು ತಮ್ಮ ದೇವತೆಗಳಿಗೆ ಮಾಡಿದ ಔತಣದ ಯಜ್ಞಗಳಿಗೆ ಇಸ್ರಾಯೇಲ್ಯರನ್ನು ಕರಿಸಲು ಇವರು ಆ ಭೋಜನವನ್ನು ಮಾಡಿ ಅವರ ದೇವತೆಗಳಿಗೆ ನಮಸ್ಕರಿಸುವವರಾದರು.
Kannada Bible (KNCL) BSI 2016
ಆ ಮಹಿಳೆಯರು ತಮ್ಮ ದೇವತೆಗಳಿಗೆ ಮಾಡಿದ ಬಲಿಔತಣಗಳಲ್ಲಿ ಭಾಗಿಗಳಾಗಲು ಇಸ್ರಯೇಲರನ್ನು ಆಹ್ವಾನಿಸುತ್ತಿದ್ದರು. ಇವರು ಪ್ರಸಾದ ಸ್ವೀಕರಿಸಿ ಆ ದೇವತೆಗಳಿಗೆ ತಲೆಬಾಗುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಮಹಿಳೆಯರು ಇಸ್ರಾಯೇಲರನ್ನು ತಮ್ಮ ದೇವರುಗಳ ಬಲಿಗಳಿಗೆ ಕರೆದರು. ಇವರು ತಿಂದು ಅವರ ದೇವರುಗಳಿಗೆ ಅಡ್ಡಬಿದ್ದರು.