Numbers 25:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
See verse 2
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗೆ ಇಸ್ರಾಯೇಲರು ಪೆಗೋರದ ಬಾಳನ ಭಕ್ತರಾದರು. ಯೆಹೋವನ ಕೋಪವು ಅವರ ಮೇಲೆ ಹೆಚ್ಚಾಯಿತು.
Kannada BSI Bible 2016
ಇಸ್ರಾಯೇಲ್‌ ಬಾಳ್ಪೆಯೋರಿಗೆ ತಾನೇ ಕೂಡಿಕೊಂಡದ್ದರಿಂದ ಕರ್ತನ ಕೋಪವು ಇಸ್ರಾಯೇಲಿನ ಮೇಲೆ ಉರಿಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗೆ ಇಸ್ರಾಯೇಲ್ಯರು ಪೆಗೋರದ ಬಾಳನ ಭಕ್ತರಾದ ಹಾಗಾಯಿತು. ಆದದರಿಂದ ಅವರ ಮೇಲೆ ಯೆಹೋವನು ಕೋಪಗೊಂಡು ಮೋಶೆಗೆ -
Kannada Bible (KNCL) BSI 2016
ಹೀಗೆ ಇಸ್ರಯೇಲರು ಪೆಗೋರದ ‘ಬಾಳ್’ ದೇವತೆಯ ಭಕ್ತರಾದರು. ಇದರಿಂದ ಸರ್ವೇಶ್ವರ ಸ್ವಾಮಿ ಕೋಪಗೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ಇಸ್ರಾಯೇಲರು ಬಾಳ್ ಪೆಯೋರಿನೊಂದಿಗೆ ತಾವೇ ಕೂಡಿ ಪೂಜಿಸಿದ್ದರಿಂದ ಯೆಹೋವ ದೇವರು ಇಸ್ರಾಯೇಲಿನ ಮೇಲೆ ಕೋಪಗೊಂಡರು.