Numbers 26:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಗಾದ್ ಕುಲದ ಕುಟುಂಬಗಳು: ಚೆಫೋನನ ಕುಟುಂಬದವರಾದ ಚೆಫೋನ್ಯರು; ಹಗ್ಗೀಯನ ಕುಟುಂಬದವರಾದ ಹಗ್ಗೀಯರು; ಶೂನೀಯ ಕುಟುಂಬದವರಾದ ಶೂನೀಯರು;
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗಾದ್ ಕುಲದ ಕುಟುಂಬಗಳು ಯಾವುವೆಂದರೆ: ಚೆಫೋನನ ವಂಶಸ್ಥರಾದ ಚೆಫೋನ್ಯರು, ಹಗ್ಗೀಯ ವಂಶಸ್ಥರಾದ ಹಗ್ಗೀಯರು, ಶೂನೀಯ ವಂಶಸ್ಥರಾದ ಶೂನೀಯರು,
Kannada BSI Bible 2016
ಕುಟುಂಬಗಳ ಪ್ರಕಾರ ಗಾದನ ಮಕ್ಕಳು: ಚೆಫೋನನಿಂದ ಚೆಫೋನ್ಯರ ಕುಟುಂಬ; ಹಗ್ಗೀಯಿಂದ ಹಗ್ಗೀಯರ ಕುಟುಂಬ; ಶೂನೀಯಿಂದ ಶೂನೀಯರ ಕುಟುಂಬ.
Kannada BSI JV (ಕನ್ನಡ ಸತ್ಯವೇದವು J.V. (BSI))
ಗಾದ್ ಕುಲದ ಕುಟುಂಬಗಳು ಯಾವವಂದರೆ - ಚೆಫೋನನ ವಂಶಸ್ಥರಾದ ಚೆಫೋನ್ಯರು, ಹಗ್ಗೀಯ ವಂಶಸ್ಥರಾದ ಹಗ್ಗೀಯರು, ಶೂನೀಯ ವಂಶಸ್ಥರಾದ ಶೂನೀಯರು,
Kannada Bible (KNCL) BSI 2016
ಗಾದ್ ಕುಲದ ಕುಟು೦ಬಗಳು ಇವು: ಚೆಫೋನನಿ೦ದ ಚೆಫೋನ್ಯರು, ಹಗ್ಗೀಯನಿ೦ದ ಹಗ್ಗೀಯರು, ಶೂನೀಯನಿ೦ದ‍ ‍ಶೂನೀಯರು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕುಟುಂಬಗಳ ಪ್ರಕಾರ ಗಾದನ ಮಕ್ಕಳು: ಚೆಫೋನನ ವಂಶಸ್ಥರಾದ ಚೆಫೋನ್ಯರು, ಹಗ್ಗೀಯಿಂದ ಹಗ್ಗೀಯರ ಕುಟುಂಬ ಶೂನೀಯಿಂದ ಶೂನೀಯರ ಕುಟುಂಬ;