Numbers 26:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅರೋದನ ಕುಟುಂಬದವರಾದ ಆರೋದ್ಯರು; ಅರೇಲೀಯ ಕುಟುಂಬದವರಾದ ಅರೇಲೀಯರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರೋದನ ವಂಶಸ್ಥರಾದ ಅರೋದ್ಯರು, ಅರೇಲೀಯ ವಂಶಸ್ಥರಾದ ಅರೇಲೀಯರು ಇವರೇ.
Kannada BSI Bible 2016
ಅರೋದನಿಂದ ಅರೋದ್ಯರ ಕುಟುಂಬ. ಅರೇಲೀಯಿಂದ ಅರೇಲೀ ಯರ ಕುಟುಂಬ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರೋದನ ವಂಶಸ್ಥರಾದ ಅರೋದ್ಯರು. ಅರೇಲೀಯ ವಂಶಸ್ಥರಾದ ಅರೇಲೀಯರು ಇವರೇ.
Kannada Bible (KNCL) BSI 2016
ಆರೋದನಿ೦ದ ಆರೋದ್ಯರು, ಅರೇಲೀಯನಿ೦ದ ಅರೇಲಿಯರು ಎ೦ಬ ವ೦ಶಸ್ಥರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರೋದನಿಂದ ಅರೋದ್ಯರ ಕುಟುಂಬ; ಅರೇಲೀಯಿಂದ ಅರೇಲೀಯರ ಕುಟುಂಬ.