Numbers 26:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೂದ ಕುಲದ ಕುಟುಂಬಗಳು: ಶೇಲಹನ ಕುಟುಂಬದವರಾದ ಶೇಲಾನ್ಯರು; ಪೆರೆಚನ ಕುಟುಂಬದವರಾದ ಪೆರೆಚ್ಯರು; ಜೆರಹನ ಕುಟುಂಬದವರಾದ ಜೆರಹಿಯರು. (ಯೆಹೂದನ ಇಬ್ಬರು ಗಂಡುಮಕ್ಕಳಾದ ಏರ್ ಮತ್ತು ಓನಾನನು ಕಾನಾನ್‌ನಲ್ಲಿ ಸತ್ತರು.) (Verses 19-20)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೂದನ ಮಕ್ಕಳಲ್ಲಿ ಏರ್ ಮತ್ತು ಓನಾನರು ಕಾನಾನ್ ದೇಶದಲ್ಲೇ ಸತ್ತರು.
Kannada BSI Bible 2016
ಯೆಹೂದನ ಕುಮಾರರು: ಏರನೂ ಓನಾನನೂ; ಆದರೆ ಏರನೂ ಓನಾನನೂ ಕಾನಾನ್ ದೇಶದಲ್ಲಿ ಸತ್ತರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೂದನ ಮಕ್ಕಳಲ್ಲಿ ಏರ್ ಓನಾನರು ಕಾನಾನ್ ದೇಶದಲ್ಲೇ ಸತ್ತರಷ್ಟೆ.
Kannada Bible (KNCL) BSI 2016
ಯೆಹೂದನ ಮಕ್ಕಳಲ್ಲಿ ಏರ್, ಓನಾನ್ಯರು ಕಾನಾನ ನಾಡಿನಲ್ಲಿ ಸತ್ತರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೂದನ ಪುತ್ರರು: ಏರ್, ಓನಾನನೂ. ಆದರೆ ಏರನೂ ಓನಾನನೂ ಕಾನಾನ್ ದೇಶದಲ್ಲಿ ಸತ್ತರು.