Numbers 26:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪೆರೆಚನ ಕುಟುಂಬಗಳು: ಹೆಚ್ರೋನನ ಕುಟುಂಬದವರಾದ ಹೆಚ್ರೋನ್ಯರು, ಹಾಮೂಲನ ಕುಟುಂಬದವರಾದ ಹಾಮೂಲ್ಯರು;
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪೆರೆಚನಿಂದುಂಟಾದ ಕುಟುಂಬಗಳು: ಹೆಚ್ರೋನನ ವಂಶಸ್ಥರಾದ ಹೆಚ್ರೋನ್ಯರೂ ಹಾಮೂಲನ ವಂಶಸ್ಥರಾದ ಹಾಮೂಲ್ಯರೂ.
Kannada BSI Bible 2016
ಪೆರೆಚನಿಂದ ಪೆರೆಚ್ಯರ ಕುಟುಂಬ; ಜೆರಹನಿಂದ ಜೆರಹೀಯರ ಕುಟುಂಬ. ಪೆರೆಚನ ಕುಮಾರರು; ಹೆಚ್ರೋನನಿಂದ ಹೆಚ್ರೋನ್ಯರ ಕುಟುಂಬ; ಹಾಮೂ ಲನಿಂದ ಹಾಮೂಲ್ಯರ ಕುಟುಂಬ.
Kannada BSI JV (ಕನ್ನಡ ಸತ್ಯವೇದವು J.V. (BSI))
ಪೆರೆಚನಿಂದುಂಟಾದ ಕುಟುಂಬಗಳು - ಹೆಚ್ರೋನನ ವಂಶಸ್ಥರಾದ ಹೆಚ್ರೋನ್ಯರೂ ಹಾಮೂಲನ ವಂಶಸ್ಥರಾದ ಹಾಮೂಲ್ಯರೂ.
Kannada Bible (KNCL) BSI 2016
ಪೆರಚನಿ೦ದ ಬೆಳೆದ ಕುಟು೦ಬಗಳು - ಹೆಚ್ರೋನನಿ೦ದ ಹೆಚ್ರೋನ್ಯರು ಮತ್ತು ಹಾಮೂಲನಿ೦ದ ಹಾಮೂಲ್ಯರು ಎ೦ಬ ವ೦ಶಸ್ಥರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪೆರೆಚನ ಪುತ್ರರು, ಹೆಚ್ರೋನನಿಂದ ಹೆಚ್ರೋನ್ಯರ ಕುಟುಂಬ. ಹಾಮೂಲನಿಂದ ಹಾಮೂಲ್ಯರು ಕುಟುಂಬ