Numbers 26:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸ್ಸಾಕಾರನ ಕುಟುಂಬಗಳು: ತೋಲನ ಕುಟುಂಬದವರಾದ ತೋಲಾಯರು; ಪುವ್ವನ ಕುಟುಂಬದವರಾದ ಪೂನ್ಯರು;
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ಸಾಕಾರ್ ಕುಲದ ಕುಟುಂಬಗಳು ಯಾವುವೆಂದರೆ: ತೋಲನ ವಂಶಸ್ಥರಾದ ತೋಲಾಯರು, ಪುವ್ವನ ವಂಶಸ್ಥರಾದ ಪೂನ್ಯರು,
Kannada BSI Bible 2016
ಕುಟುಂಬಗಳ ಪ್ರಕಾರ ಇಸ್ಸಾಕಾರನ ಕುಮಾರರು: ತೋಲನಿಂದ ತೋಲಾಯರ ಕುಟುಂಬ; ಪುವ್ವನಿಂದ ಪೂನ್ಯರ ಕುಟುಂಬ;
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ಸಾಕಾರ್ ಕುಲದ ಕುಟುಂಬಗಳು ಯಾವವಂದರೆ - ತೋಲನ ವಂಶಸ್ಥರಾದ ತೋಲಾಯರು, ಪುವ್ವನ ವಂಶಸ್ಥರಾದ ಪೂನ್ಯರು,
Kannada Bible (KNCL) BSI 2016
ಇಸ್ಸಾಕಾರ್ ಕುಲದ ಕುಟುಂಬಗಳು ಯಾವುವೆಂದರೆ - ತೋಲನಿಂದ ತೋಲಾಯರು, ಪುವ್ವನಿಂದ ಪೂನ್ಯರು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕುಟುಂಬಗಳ ಪ್ರಕಾರ ಇಸ್ಸಾಕಾರನ ಪುತ್ರರು. ತೋಲನ ವಂಶಸ್ಥರಾದ ತೋಲಾಯರು, ಪುವ್ವನಿಂದ ಪೂನ್ಯರ ಕುಟುಂಬ;