Numbers 26:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜೆಬುಲೂನ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟ ಗಂಡಸರ ಒಟ್ಟು ಸಂಖ್ಯೆ 60,500
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜೆಬುಲೂನ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 60,500 ಮಂದಿ.
Kannada BSI Bible 2016
ಜೆಬುಲೂನಿಯರ ಕುಟುಂಬಗಳು ಇವೇ. ಅವರಲ್ಲಿ ಎಣಿಸಲ್ಪಟ್ಟವರು ಅರವತ್ತುಸಾವಿರದ ಐನೂರು ಮಂದಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಜೆಬುಲೂನ್ ಕುಲದವರಾದ ಇವರಲ್ಲಿ ಲೆಕ್ಕಿಸಲ್ಪಟ್ಟವರು 60,500 ಮಂದಿ.
Kannada Bible (KNCL) BSI 2016
ಜೆಬುಲೂನ್ ಕುಲದವರಾದ ಇವರಲ್ಲಿ ಲೆಕ್ಕಿಸಲ್ಪಟ್ಟವರ ಸಂಖ್ಯೆ: 60,500:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜೆಬುಲೂನ್ ಕುಟುಂಬಗಳು ಇವೇ. ಇವರಲ್ಲಿ ಲೆಕ್ಕಿತರಾದವರ ಸಂಖ್ಯೆ 60,500 ಪುರುಷರು.