Numbers 26:33 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೇಫೆರನ ಮಗನಾದ ಚಲ್ಫಹಾದನಿಗೆ ಹೆಣ್ಣುಮಕ್ಕಳು ಮಾತ್ರ ಹುಟ್ಟಿದರು. ಗಂಡುಮಕ್ಕಳು ಹುಟ್ಟಲಿಲ್ಲ. ಅವನ ಹೆಣ್ಣುಮಕ್ಕಳ ಹೆಸರು: ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೇಫೆರನ ಮಗನಾದ ಚಲ್ಪಹಾದನಿಗೆ ಹೆಣ್ಣು ಮಕ್ಕಳು ಹುಟ್ಟಿದರೇ ಹೊರತು ಗಂಡುಮಕ್ಕಳು ಹುಟ್ಟಲಿಲ್ಲ. ಅವನ ಹೆಣ್ಣುಮಕ್ಕಳು: ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ ಎಂಬುವವರೇ.
Kannada BSI Bible 2016
ಹೇಫೆರನ ಮಗನಾದ ಚಲ್ಪಹಾದನಿಗೆ ಕುಮಾರ ರಿಲ್ಲ, ಕುಮಾರ್ತೆಯರು ಇದ್ದರು; ಕುಮಾರ್ತೆಯರ ಹೆಸರುಗಳು. ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೇಫೆರನ ಮಗನಾದ ಚಲ್ಪಹಾದನಿಗೆ ಹೆಣ್ಣು ಮಕ್ಕಳು ಹುಟ್ಟಿದರೇ ಹೊರತು ಗಂಡು ಮಕ್ಕಳು ಹುಟ್ಟಲಿಲ್ಲ. ಅವನ ಹೆಣ್ಣು ಮಕ್ಕಳು ಮಹ್ಲಾ, ನೋವಾ, ಹೊಗ್ಲಾ, ವಿುಲ್ಕಾ, ತಿರ್ಚಾ ಎಂಬವರೇ.
Kannada Bible (KNCL) BSI 2016
ಹೇಫೆಕನ ಮಗ ಚಲ್ಪಹಾದನಿಗೆ ಹೆಣ್ಣು ಮಕ್ಕಳು ಹುಟ್ಟಿದರೇ ಹೊರತು ಗಂಡು ಮಕ್ಕಳು ಹುಟ್ಟಲಿಲ್ಲ. ಅವನ ಹೆಣ್ಣು ಮಕ್ಕಳ ಹೆಸರು ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ ಮತ್ತು ತಿರ್ಚಾ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೇಫೆರನ ಮಗ ಚಲ್ಪಹಾದನಿಗೆ ಪುತ್ರರಿರಲಿಲ್ಲ. ಪುತ್ರಿಯರು ಇದ್ದರು. ಚಲ್ಪಹಾದನ ಪುತ್ರಿಯರ ಹೆಸರುಗಳು ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ.