Numbers 26:34 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮನಸ್ಸೆ ಕುಲದವರಲ್ಲಿ ಲೆಕ್ಕಿಸಲ್ಪಟ್ಟ ಗಂಡಸರ ಒಟ್ಟು ಸಂಖ್ಯೆ 52,700.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮನಸ್ಸೆ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 52,700 ಮಂದಿ.
Kannada BSI Bible 2016
ಮನಸ್ಸೆಯ ಕುಟುಂಬಗಳು ಇವೇ; ಅವರಲ್ಲಿ ಎಣಿಸಲ್ಪಟ್ಟವರು ಐವತ್ತೆರಡು ಸಾವಿರದ ಏಳು ನೂರು ಮಂದಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮನಸ್ಸೆ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರು 52,700 ಮಂದಿ.
Kannada Bible (KNCL) BSI 2016
ಮನಸ್ಸೆ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಸಂಖ್ಯೆ: 52,700:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮನಸ್ಸೆಯ ಕುಟುಂಬಗಳು ಇವೇ. ಇವರಲ್ಲಿ ಲೆಕ್ಕಿತರಾದವರ ಸಂಖ್ಯೆ 52,700 ಪುರುಷರು.