Numbers 26:35 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎಫ್ರಾಯೀಮ್ ಕುಲದ ಕುಟುಂಬಗಳು: ಶೂತೆಲಹನ ಕುಟುಂಬದವರಾದ ಶೂತೆಲಹ್ಯರು; ಬೆಕೆರನ ಕುಟುಂಬದವರಾದ ಬೆಕೆರ್ಯರು; ತಹನನ ಕುಟುಂಬದವರಾದ ತಹನಿಯರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಫ್ರಾಯೀಮ್ ಕುಲದ ಕುಟುಂಬಗಳು ಯಾವುವೆಂದರೆ: ಶೂತೆಲಹನ ವಂಶಸ್ಥರಾದ ಶೂತೆಲಹ್ಯರು, ಬೆಕೆರನ ವಂಶಸ್ಥರಾದ ಬೆಕೆರ್ಯರು, ತಹನನ ವಂಶಸ್ಥರಾದ ತಹನಿಯರು,
Kannada BSI Bible 2016
ಕುಟುಂಬಗಳ ಪ್ರಕಾರ ಎಫ್ರಾಯಾಮನ ಕುಮಾ ರರು: ಶೂತೆಲಹನಿಂದ ಶೂತೆಲಹ್ಯರ ಕುಟುಂಬ; ಬೆಕೆರನಿಂದ ಬೆಕೆರ್ಯರ ಕುಟುಂಬ; ತಹನನಿಂದ ತಹನ್ಯರ ಕುಟುಂಬ;
Kannada BSI JV (ಕನ್ನಡ ಸತ್ಯವೇದವು J.V. (BSI))
ಎಫ್ರಾಯೀಮ್ ಕುಲದ ಕುಟುಂಬಗಳು ಯಾವವಂದರೆ - ಶೂತೆಲಹನ ವಂಶಸ್ಥರಾದ ಶೂತೆಲಹ್ಯರು, ಬೆಕೆರನ ವಂಶಸ್ಥರಾದ ಬೆಕೆರ್ಯರು, ತಹನನ ವಂಶಸ್ಥರಾದ ತಹನಿಯರು,
Kannada Bible (KNCL) BSI 2016
ಎಫ್ರಯಿಮ್ ಕುಲದ ಕುಟುಂಬಗಳು ಇವು - ಶೂತೆಲಹನಿಂದ ಶೂತೆಲಹ್ಯರು, ಬೆಕೆರನಿಂದ ಬೆಕೆರ್ಯರು, ತಹನನಿಂದ ತಹನಿಯರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕುಟುಂಬಗಳ ಪ್ರಕಾರ ಎಫ್ರಾಯೀಮನ ಪುತ್ರರು: ಶೂತೆಲಹನಿಂದ ಶೂತೆಲಹ್ಯರ ಕುಟುಂಬ; ಬೆಕೆರನಿಂದ ಬೆಕೆರ್ಯರ ಕುಟುಂಬ; ತಹನನಿಂದ ತಹನಿಯರ ಕುಟುಂಬ.