Numbers 26:36 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಏರಾನನು ಶೂತೆಲಹನ ಕುಟುಂಬದವನು; ಏರಾನನ ಕುಟುಂಬದವರಾದ ಏರಾನ್ಯರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಶೂತೆಲಹನ ಮಗನಾದ ಏರಾನನ ವಂಶಸ್ಥರಾದ ಏರಾನ್ಯರು ಇವರೇ.
Kannada BSI Bible 2016
ಶೂತೆಲಹನ ಕುಮಾರರು ಏರಾನನಿಂದ ಏರಾನ್ಯರ ಕುಟುಂಬ.
Kannada BSI JV (ಕನ್ನಡ ಸತ್ಯವೇದವು J.V. (BSI))
ಶೂತೆಲಹನ ಮಗನಾದ ಏರಾನನ ವಂಶಸ್ಥರಾದ ಏರಾನ್ಯರು ಇವರೇ.
Kannada Bible (KNCL) BSI 2016
ಶೂತೆಲಹನ ಮಗ ಏರಾನನಿಂದ ಏರಾನ್ಯರು ಎಂಬ ವಂಶಸ್ಥರು. ಎಫ್ರಯಿಮ್ ಕುಲದವರಾದ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಶೂತೆಲಹನ ಪುತ್ರರು: ಏರಾನನಿಂದ ಏರಾನ್ಯರ ಕುಟುಂಬ.