Numbers 26:37 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎಫ್ರಾಯೀಮ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟ ಗಂಡಸರ ಒಟ್ಟು ಸಂಖ್ಯೆ 32,500. ಇದೇ ಯೋಸೇಫನ ಕುಲದ ಕುಟುಂಬಗಳ ವಿವರ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಫ್ರಾಯೀಮ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 32,500 ಮಂದಿ. ಇದೇ ಯೋಸೇಫ್ ವಂಶದ ಕುಟುಂಬಗಳ ವಿವರ.
Kannada BSI Bible 2016
ಎಫ್ರಾಯಾಮನ ಕುಮಾರರ ಕುಟುಂಬಗಳು ಇವೇ; ಅವರಲ್ಲಿ ಎಣಿಸಲ್ಪಟ್ಟವರು ಮೂವತ್ತೆರಡು ಸಾವಿರದ ಐನೂರು ಮಂದಿ. ಕುಟುಂಬ ಗಳ ಪ್ರಕಾರ ಯೋಸೇಫನ ಮಕ್ಕಳು ಇವರೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಫ್ರಾಯೀಮ್ ಕುಲದವರಾದ ಇವರಲ್ಲಿ ಲೆಕ್ಕಿಸಲ್ಪಟ್ಟವರು 32,500 ಮಂದಿ. ಇದೇ ಯೋಸೇಫ್ ವಂಶದ ಕುಟುಂಬಗಳ ವಿವರ.
Kannada Bible (KNCL) BSI 2016
ಇವರಲ್ಲಿ ಲೆಕ್ಕಿಸಲ್ಪಟ್ಟವರ ಸಂಖ್ಯೆ: 32,500: ಇದೇ ಜೋಸೆಫ್ ವಂಶದ ಕುಟುಂಬಗಳ ವಿವರ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಫ್ರಾಯೀಮನ ಪುತ್ರರ ಎಫ್ರಾಯೀಮನ ಪುತ್ರರುಗಳು ಇವೇ. ಅವರಲ್ಲಿ ಲೆಕ್ಕಿತರಾದವರ ಸಂಖ್ಯೆ 32,500. ಕುಟುಂಬಗಳ ಪ್ರಕಾರ ಯೋಸೇಫನ ಮಕ್ಕಳು ಇವರೇ.