Numbers 26:38 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬೆನ್ಯಾಮೀನ್ ಕುಲದ ಕುಟುಂಬಗಳು: ಬೆಲಗನ ಕುಟುಂಬದವರಾದ ಬೆಲಗ್ಯರು; ಅಷ್ಬೇಲನ ಕುಟುಂಬದವರಾದ ಅಷ್ಬೇಲ್ಯರು; ಅಹೀರಾಮನ ಕುಟುಂಬದವರಾದ ಅಹೀರಾಮ್ಯರು;
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೆನ್ಯಾಮೀನ್ ಕುಲದ ಕುಟುಂಬಗಳು ಯಾವುವೆಂದರೆ: ಬೆಲಗನ ವಂಶಸ್ಥರಾದ ಬೆಲಗ್ಯರು, ಅಷ್ಬೇಲನ ವಂಶಸ್ಥರಾದ ಅಷ್ಬೇಲ್ಯರು, ಅಹೀರಾಮನ ವಂಶಸ್ಥರಾದ ಅಹೀರಾಮ್ಯರು,
Kannada BSI Bible 2016
ಕುಟುಂಬಗಳ ಪ್ರಕಾರ ಬೆನ್ಯಾವಿಾನನ ಕುಮಾ ರರು: ಬೆಲಗನಿಂದ ಬೆಲಗ್ಯರ ಕುಟುಂಬ; ಅಷ್ಬೇಲ ನಿಂದ ಅಷ್ಬೇಲ್ಯರ ಕುಟುಂಬ; ಅಹೀರಾಮನಿಂದ ಅಹೀರಾಮ್ಯರ ಕುಟುಂಬ;
Kannada BSI JV (ಕನ್ನಡ ಸತ್ಯವೇದವು J.V. (BSI))
ಬೆನ್ಯಾಮೀನ್ ಕುಲದ ಕುಟುಂಬಗಳು ಯಾವವಂದರೆ - ಬೆಲಗನ ವಂಶಸ್ಥರಾದ ಬೆಲಗ್ಯರು, ಅಷ್ಬೇಲನ ವಂಶಸ್ಥರಾದ ಅಷ್ಬೇಲ್ಯರು, ಅಹೀರಾಮನ ವಂಶಸ್ಥರಾದ ಅಹೀರಾಮ್ಯರು,
Kannada Bible (KNCL) BSI 2016
ಬೆನ್ಯಾಮೀನ್ ಕುಲದ ಕುಟುಂಬಗಳ ಹೆಸರು ಹೀಗಿದೆ - ಬೆಲಗನಿಂದ ಬೆಲಗ್ಯರು,ಅಷ್ಬೇಲನಿಂದ ಅಷ್ಬೇಲ್ಯರು, ಅಹೀರಾಮನಿಂದ ಅಹೀರಾಮ್ಯರು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕುಟುಂಬಗಳ ಪ್ರಕಾರ ಬೆನ್ಯಾಮೀನನ ಪುತ್ರರು: ಬೆಳಗನಿಂದ ಬೆಲಗ್ಯರ ಕುಟುಂಬ; ಅಷ್ಬೇಲನಿಂದ ಅಷ್ಬೇಲ್ಯರ ಕುಟುಂಬ; ಅಹೀರಾಮನಿಂದ ಅಹೀರಾಮ್ಯರ ಕುಟುಂಬ;