Numbers 26:40 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬೆಲಗನಿಗೆ ಅರ್ದ್ ಮತ್ತು ನಾಮಾನ್ ಎಂಬ ಇಬ್ಬರು ಗಂಡುಮಕ್ಕಳಿದ್ದರು. ಬೆಲಗನ ಕುಟುಂಬಗಳು: ಅರ್ದನ ಕುಟುಂಬದವರಾದ ಅರ್ದ್ಯರು; ನಾಮಾನನ ಕುಟುಂಬದವರಾದ ನಾಮಾನ್ಯರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೆಲಗನಿಗೆ ಅರ್ದ್, ನಾಮಾನ್ ಎಂಬ ಇಬ್ಬರು ಮಕ್ಕಳಿದ್ದರು. ಅರ್ದನ ವಂಶದವರು ಅರ್ದ್ಯರು, ನಾಮಾನನ ವಂಶದವರು ನಾಮಾನ್ಯರು.
Kannada BSI Bible 2016
ಬೆಲಗನ ಕುಮಾರರು; ಅರ್ದನೂ ನಾಮಾನನೂ.
Kannada BSI JV (ಕನ್ನಡ ಸತ್ಯವೇದವು J.V. (BSI))
ಬೆಲಗನಿಗೆ ಅರ್ದ್, ನಾಮಾನ್ ಎಂಬ ಇಬ್ಬರು ಮಕ್ಕಳಿದ್ದರು. ಅರ್ದನ ವಂಶದವರು ಅರ್ದ್ಯರು, ನಾಮಾನನ ವಂಶದವರು ನಾಮಾನ್ಯರು.
Kannada Bible (KNCL) BSI 2016
ಬೆಲಗನಿಗೆ ಅರ್ದ್ ಮತ್ತು ನಾಮಾನ್ ಎಂಬ ಇಬ್ಬರು ಮಕ್ಕಳಿದ್ದರು. ಅರ್ದನಿಂದ ಅರ್ದ್ಯರು ಮತ್ತು ನಾಮಾನನಿಂದ ನಾಮಾನ್ಯರು ಎಂಬ ವಂಶಸ್ಥರಾದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೆಳಗನ ಪುತ್ರರು ಆರ್ದನೂ ನಾಮಾನನೂ. ಅರ್ದನಿಂದ ಅರ್ದ್ಯರ ಕುಟುಂಬ; ನಾಮಾನನಿಂದ ನಾಮಾನ್ಯರ ಕುಟುಂಬ.