Numbers 26:41 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬೆನ್ಯಾಮೀನ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ 45,600.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೆನ್ಯಾಮೀನ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 45,600 ಮಂದಿ.
Kannada BSI Bible 2016
ಅರ್ದನಿಂದ ಅರ್ದ್ಯರ ಕುಟುಂಬ; ನಾಮಾನನಿಂದ ನಾಮಾನ್ಯರ ಕುಟುಂಬ. ಕುಟುಂಬ ಗಳ ಪ್ರಕಾರ ಬೆನ್ಯಾವಿಾನನ ಕುಮಾರರು ಇವರೇ; ಅವರಲ್ಲಿ ಎಣಿಸಲ್ಪಟ್ಟವರು ನಾಲ್ವತ್ತೈದು ಸಾವಿರದ ಆರು ನೂರು ಮಂದಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಬೆನ್ಯಾಮೀನ್ ಕುಲದವರಾದ ಇವರಲ್ಲಿ ಲೆಕ್ಕಿಸಲ್ಪಟ್ಟವರು 45,600 ಮಂದಿ.
Kannada Bible (KNCL) BSI 2016
ಬೆನ್ಯಾಮೀನ್ ಕುಲದವರಾದ ಇವರಲ್ಲಿ ಲೆಕ್ಕಿತರಾದವರ ಸಂಖ್ಯೆ: 45,600:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕುಟುಂಬಗಳ ಪ್ರಕಾರ ಬೆನ್ಯಾಮೀನನ ಪುತ್ರರು ಇವರೇ. ಇವರಲ್ಲಿ ಲೆಕ್ಕಿತರಾದವರ ಸಂಖ್ಯೆ 45,600.