Numbers 26:42 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದಾನ್ ಕುಲದ ಕುಟುಂಬಗಳು: ಶೂಹಾಮನ ಕುಟುಂಬದವರಾದ ಶೂಹಾಮ್ಯರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾನ್ ಕುಲದ ಕುಟುಂಬಗಳು ಯಾವುವೆಂದರೆ: ಶೂಹಾಮನ ವಂಶಸ್ಥರಾದ ಶೂಹಾಮ್ಯರು.
Kannada BSI Bible 2016
ಕುಟುಂಬಗಳ ಪ್ರಕಾರ ದಾನನ ಕುಮಾರರು: ಶೂಹಾಮನಿಂದ ಶೂಹಾಮ್ಯರ ಕುಟುಂಬ. ಕುಟುಂಬ ಗಳ ಪ್ರಕಾರ ದಾನನ ಕುಟುಂಬಗಳು ಇವೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ದಾನ್ ಕುಲದ ಕುಟುಂಬಗಳು ಯಾವವಂದರೆ - ಶೂಹಾಮನ ವಂಶಸ್ಥರಾದ ಶೂಹಾಮ್ಯರು.
Kannada Bible (KNCL) BSI 2016
ದಾನ್ ಕುಲದ ಕುಟುಂಬಗಳು ಇವು: ಶೂಹಾಮನಿಂದ ಶೂಹಾಮ್ಯರು ಎಂಬ ವಂಶಸ್ಥರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕುಟುಂಬಗಳ ಪ್ರಕಾರ ದಾನನ ಪುತ್ರರು: ಶೂಹಾಮನಿಂದ ಶೂಹಾಮ್ಯರ ಕುಟುಂಬ; ಕುಟುಂಬಗಳ ಪ್ರಕಾರ ದಾನನ ಕುಟುಂಬಗಳು ಇವೇ.