Numbers 26:43 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದಾನ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ 64,400.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಶೂಹಾಮ್ಯರ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 64,400 ಮಂದಿ.
Kannada BSI Bible 2016
ಶೂಹಾಮ್ಯರ ಸಮಸ್ತ ಕುಟುಂಬಗಳಲ್ಲಿ ಎಣಿಸಲ್ಪ ಟ್ಟವರು ಅರವತ್ತುನಾಲ್ಕು ಸಾವಿರದ ನಾನೂರು ಮಂದಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ದಾನ್ ಕುಲದವರಾದ ಇವರಲ್ಲಿ ಲೆಕ್ಕಿಸಲ್ಪಟ್ಟವರು 64,400 ಮಂದಿ.
Kannada Bible (KNCL) BSI 2016
ದಾನ್ ಕುಲದವರಲ್ಲಿ ಲೆಕ್ಕಿತರಾದವರ ಸಂಖ್ಯೆ: 64,400:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಶೂಹಾಮ್ಯರ ಸಮಸ್ತ ಕುಟುಂಬಗಳಲ್ಲಿ ಲೆಕ್ಕಿತರಾದವರ ಸಂಖ್ಯೆ 64,400.