Numbers 26:44 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಶೇರ್ ಕುಲದ ಕುಟುಂಬಗಳು: ಇಮ್ನಾಹನ ಕುಟುಂಬದವರಾದ ಇಮ್ನಾಹ್ಯರು; ಇಷ್ವೀಯ ಕುಟುಂಬದವರಾದ ಇಷ್ವೀಯರು; ಬೆರೀಯನ ಕುಟುಂಬದವರಾದ ಬೆರೀಯರು;
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಶೇರ್ ಕುಲದ ಕುಟುಂಬಗಳು: ಇಮ್ನಾಹನ ವಂಶಸ್ಥರಾದ ಇಮ್ನಾಹ್ಯರು, ಇಷ್ವೀಯ ವಂಶಸ್ಥರಾದ ಇಷ್ವೀಯರು, ಬೆರೀಯನ ವಂಶಸ್ಥರಾದ ಬೆರೀಯರು.
Kannada BSI Bible 2016
ಕುಟುಂಬಗಳ ಪ್ರಕಾರ ಆಶೇರನ ಮಕ್ಕಳು: ಇಮ್ನಾಹನಿಂದ ಇಮ್ನಾಹ್ಯರ ಕುಟುಂಬ; ಇಷ್ವೀಯಿಂದ ಇಷ್ವೀಯರ ಕುಟುಂಬ; ಬೆರೀಯನಿಂದ ಬೆರೀಯರ ಕುಟುಂಬ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಶೇರ್ ಕುಲದ ಕುಟುಂಬಗಳು - ಇಮ್ನಾಹನ ವಂಶಸ್ಥರಾದ ಇಮ್ನಾಹ್ಯರು, ಇಷ್ವೀಯ ವಂಶಸ್ಥರಾದ ಇಷ್ವೀಯರು, ಬೆರೀಯನ ವಂಶಸ್ಥರಾದ ಬೆರೀಯರು.
Kannada Bible (KNCL) BSI 2016
ಅಶೇರ್ ಕುಲದ ಕುಟುಂಬಗಳ ಹೆಸರು ಇವು: ಇಮ್ಮಾಹನಿಂದ ಇಮ್ಮಾಹ್ಯರು, ಇಷ್ವೀಯನಿಂದ ಇಷ್ವೀಯರು ಮತ್ತು ಬೆರೀಯನಿಂದ ಬೆರೀಯ ವಂಶಸ್ಥರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕುಟುಂಬಗಳ ಪ್ರಕಾರ ಆಶೇರನ ಮಕ್ಕಳು: ಇಮ್ನಾಹನನಿಂದ ಇಮ್ನಾಹರ ಕುಟುಂಬ; ಇಷ್ವೀಯಿಂದ ಇಷ್ವೀಯರ ಕುಟುಂಬ; ಬೆರೀಯನಿಂದ ಬೆರೀಯರ ಕುಟುಂಬ.