Numbers 26:45 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬೆರೀಯನ ಮಕ್ಕಳ ಕುಟುಂಬಗಳು: ಹೇಬೆರನ ಕುಟುಂಬದವರಾದ ಹೇಬೆರ್ಯರು; ಮಲ್ಕೀಯೇಲನ ಕುಟುಂಬದವರಾದ ಮಲ್ಕೀಯೇಲ್ಯರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೆರೀಯನ ಮಕ್ಕಳಿಂದುಂಟಾದ ಕುಟುಂಬಗಳು: ಹೇಬೆರನ ವಂಶಸ್ಥರಾದ ಹೇಬೆರ್ಯರು, ಮಲ್ಕೀಯೇಲನ ವಂಶಸ್ಥರಾದ ಮಲ್ಕೀಯೇಲ್ಯರು.
Kannada BSI Bible 2016
ಬೆರೀಯನ ಕುಮಾರರು; ಹೇಬೆರನಿಂದ ಹೇಬೆರ್ಯರ ಕುಟುಂಬ; ಮಲ್ಕೀಯೇಲನಿಂದ ಮಲ್ಕೀಯೇಲ್ಯರ ಕುಟುಂಬ.
Kannada BSI JV (ಕನ್ನಡ ಸತ್ಯವೇದವು J.V. (BSI))
ಬೆರೀಯನ ಮಕ್ಕಳಿಂದುಂಟಾದ ಕುಟುಂಬಗಳು - ಹೇಬೆರನ ವಂಶಸ್ಥರಾದ ಹೇಬೆರ್ಯರು, ಮಲ್ಕೀಯೇಲನ ವಂಶಸ್ಥರಾದ ಮಲ್ಕೀಯೇಲ್ಯರು.
Kannada Bible (KNCL) BSI 2016
ಬೆರೀಯನ ಮಕ್ಕಳಿಂದ ಉಂಟಾದ ಕುಟುಂಬಗಳು ಇವು - ಹೇಬೆರನಿಂದ ಹೇಬೆರ್ಯರು ಮತ್ತು ಮಲ್ಕಿಯೇಲನಿಂದ ಮಲ್ಕಿಯೇಲ್ಯರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೆರೀಯನ ಕುಮಾರರು: ಹೆಬೆರನಿಂದ ಹೆಬೆರ್ಯರ ಕುಟುಂಬ; ಮಲ್ಕೀಯೇಲನಿಂದ ಮಲ್ಕೀಯೇಲ್ಯರ ಕುಟುಂಬ.