Numbers 26:47 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಶೇರನ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ 53,400.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಶೇರ್ ಕುಲದವರಾದ ಇವರಲ್ಲಿ ಲೆಕ್ಕಿಸಲ್ಪಟ್ಟವರು 53,400 ಮಂದಿ.
Kannada BSI Bible 2016
ಲೆಕ್ಕಾನುಸಾರವಾದ ಆಶೇರನ ಕುಮಾರರ ಕುಟುಂಬಗಳು ಇವೇ; ಅವರು ಐವತ್ತು ಮೂರುಸಾವಿರದ ನಾನೂರು ಮಂದಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಶೇರ್ ಕುಲದವರಾದ ಇವರಲ್ಲಿ ಲೆಕ್ಕಿಸಲ್ಪಟ್ಟವರು 53,400 ಮಂದಿ.
Kannada Bible (KNCL) BSI 2016
ಆಶೇರ್ ಕುಲದವರಾದ ಇವರಲ್ಲಿ ಲೆಕ್ಕಿತರಾದವರ ಸಂಖ್ಯೆ: 53,400:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಲೆಕ್ಕಾನುಸಾರವಾದ ಆಶೇರನ ಪುತ್ರರ ಕುಟುಂಬಗಳು ಇವೇ. ಇವರಲ್ಲಿ ಲೆಕ್ಕಿತರಾದವರ ಸಂಖ್ಯೆ 53,400.