Numbers 26:48 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಫ್ತಾಲಿಯ ಕುಲದ ಕುಟುಂಬಗಳು: ಯಹಚೇಲನ ಕುಟುಂಬದವರಾದ ಯಹಚೇಲ್ಯರು; ಗೂನೀಯ ಕುಟುಂಬದವರಾದ ಗೂನೀಯರು;
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಫ್ತಾಲಿ ಕುಲದ ಕುಟುಂಬಗಳು: ಯಹಚೇಲನ ವಂಶಸ್ಥರಾದ ಯಹಚೇಲ್ಯರು, ಗೂನೀಯ ವಂಶಸ್ಥರಾದ ಗೂನೀಯರು,
Kannada BSI Bible 2016
ಕುಟುಂಬಗಳ ಪ್ರಕಾರ ನಫ್ತಾಲಿಯ ಕುಮಾರರು; ಯಹಚೇಲನಿಂದ ಯಹಚೇಲ್ಯರ ಕುಟುಂಬ; ಗೂನೀ ಯನಿಂದ ಗೂನೀಯರ ಕುಟುಂಬ;
Kannada BSI JV (ಕನ್ನಡ ಸತ್ಯವೇದವು J.V. (BSI))
ನಫ್ತಾಲಿ ಕುಲದ ಕುಟುಂಬಗಳು - ಯಹಚೇಲನ ವಂಶಸ್ಥರಾದ ಯಹಚೇಲ್ಯರು, ಗೂನೀಯ ವಂಶಸ್ಥರಾದ ಗೂನೀಯರು,
Kannada Bible (KNCL) BSI 2016
ನಫ್ತಾಲಿ ಕುಲದ ಕುಟುಂಬಗಳು ಯಾವುವೆಂದರೆ - ಯಹಚೇಲನಿಂದ ಯಹಚೇಲ್ಯರು, ಗೂನೀಯನಿಂದ ಗೂನೀಯರು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕುಟುಂಬಗಳ ಪ್ರಕಾರ ನಫ್ತಾಲಿಯ ಪುತ್ರರು: ಯಹಚೇಲನಿಂದ ಯಹಚೇಲ್ಯರ ಕುಟುಂಬ; ಗೂನೀಯ ವಂಶಸ್ಥರಾದ ಗೂನೀಯರು,