Numbers 26:50 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಫ್ತಾಲಿಯ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ 45,400.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಫ್ತಾಲಿ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 45,400 ಮಂದಿ.
Kannada BSI Bible 2016
ಕುಟುಂಬಗಳ ಪ್ರಕಾರ ನಫ್ತಾಲಿಯ ಕುಟುಂಬಗಳು ಇವೇ; ಅವರಲ್ಲಿ ಎಣಿಸಲ್ಪಟ್ಟವರು ನಾಲ್ವತ್ತೈದುಸಾವಿರದ ನಾನೂರು ಮಂದಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಫ್ತಾಲಿ ಕುಲದವರಾದ ಇವರಲ್ಲಿ ಲೆಕ್ಕಿಸಲ್ಪಟ್ಟವರು 45,400 ಮಂದಿ.
Kannada Bible (KNCL) BSI 2016
ನಫ್ತಾಲಿ ಕುಲದವರಾದ ಇವರಲ್ಲಿ ಲೆಕ್ಕಿತರಾದವರ ಸಂಖ್ಯೆ: 45,400:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕುಟುಂಬಗಳ ಪ್ರಕಾರ ನಫ್ತಾಲಿಯ ಕುಟುಂಬಗಳು ಇವೇ. ಇವರಲ್ಲಿ ಲೆಕ್ಕಿತರಾದವರು 45,400.