Numbers 26:56 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕುಲವು ದೊಡ್ಡದಾಗಿರಲಿ ಚಿಕ್ಕದಾಗಿರಲಿ ಚೀಟುಬಂದ ಪ್ರಕಾರವೇ ಸ್ವಾಸ್ತ್ಯವನ್ನು ಗೊತ್ತುಪಡಿಸಬೇಕು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೆಚ್ಚು ಮಂದಿಯುಳ್ಳ ಕುಲಕ್ಕಾಗಲಿ, ಕಡಿಮೆಯಾದ ಕುಲಕ್ಕಾಗಲಿ ಚೀಟು ಬಂದ ಪ್ರಕಾರವೇ ಸ್ವತ್ತನ್ನು ಗೊತ್ತುಮಾಡಬೇಕು.”
Kannada BSI Bible 2016
ಹೆಚ್ಚಾದ ಜನಕ್ಕೂ ಕಡಿಮೆಯಾದ ಜನಕ್ಕೂ ಅವರ ಸ್ವಾಸ್ತ್ಯವು ಚೀಟಿನ ಪ್ರಕಾರ ಪಾಲಾಗಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೆಚ್ಚು ಮಂದಿಯುಳ್ಳ ಕುಲಕ್ಕಾಗಲಿ ಕಡಿಮೆಯಾದ ಕುಲಕ್ಕಾಗಲಿ ಚೀಟು ಬಂದ ಪ್ರಕಾರವೇ ಸ್ವಾಸ್ತ್ಯವನ್ನು ಗೊತ್ತುಮಾಡಬೇಕು.
Kannada Bible (KNCL) BSI 2016
ಹೆಚ್ಚು ಮಂದಿಯುಳ್ಳ ಕುಲಕ್ಕಾಗಲಿ, ಕಡಿಮೆ ಮಂದಿಯುಳ್ಳ ಕುಲಕ್ಕಾಗಲಿ ಚೀಟು ಬಂದ ಪ್ರಕಾರವೇ ಸೊತ್ತನ್ನು ಗೊತ್ತುಮಾಡು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೆಚ್ಚಾದ ಜನಕ್ಕೂ ಕಡಿಮೆಯಾದ ಜನಕ್ಕೂ ಅವರ ಸ್ವಾಸ್ತ್ಯವು ಚೀಟಿಯ ಪ್ರಕಾರ ಪಾಲಾಗಬೇಕು.”