Numbers 26:58 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಲೇವಿ ಕುಲದವರ ಕುಟುಂಬಗಳು: ಲಿಬ್ನೀಯರ ಕುಟುಂಬ, ಹೆಬ್ರೋನ್ಯರ ಕುಟುಂಬ, ಮಹ್ಲೀಯರ ಕುಟುಂಬ, ಮೂಷೀಯರ ಕುಟುಂಬ, ಕೋರಹಿಯರ ಕುಟುಂಬ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಲೇವಿ ಕುಲದವರ ಕುಟುಂಬಗಳು: ಲಿಬ್ನೀಯರ ಕುಟುಂಬ, ಹೆಬ್ರೋನ್ಯರ ಕುಟುಂಬ, ಮಹ್ಲೀಯರ ಕುಟುಂಬ, ಮೂಷೀಯರ ಕುಟುಂಬ, ಕೋರಹಿಯರ ಕುಟುಂಬ ಇವುಗಳೇ. ಕೆಹಾತನು ಅಮ್ರಾಮನನ್ನು ಪಡೆದನು.
Kannada BSI Bible 2016
ಲೇವಿಯರ ಕುಟುಂಬಗಳು ಇವೇ: ಲಿಬ್ನೀಯರ ಕುಟುಂಬ; ಹೆಬ್ರೋನ್ಯರ ಕುಟುಂಬ; ಮಹ್ಲೀಯರ ಕುಟುಂಬ; ಮೂಷೀಯರ ಕುಟುಂಬ; ಕೋರಹಿಯರ ಕುಟುಂಬ;
Kannada BSI JV (ಕನ್ನಡ ಸತ್ಯವೇದವು J.V. (BSI))
ಲೇವಿ ಕುಲದವರ ಕುಟುಂಬಗಳು - ಲಿಬ್ನೀಯರ ಕುಟುಂಬ, ಹೆಬ್ರೋನ್ಯರ ಕುಟುಂಬ, ಮಹ್ಲೀಯರ ಕುಟುಂಬ, ಮೂಷೀಯರ ಕುಟುಂಬ, ಕೋರಹಿಯರ ಕುಟುಂಬ ಇವುಗಳೇ.
Kannada Bible (KNCL) BSI 2016
ಲೇವಿ ಕುಲದವರ ಕುಟುಂಬಗಳು ಯಾವುವೆಂದರೆ - ಲಿಬ್ನೀ, ಹೆಬ್ರೋನ್, ಮಹ್ಲೀಯ, ಮೂಷೀಯ ಮತ್ತು ಕೋರಹಿಯ ಎಂಬ ಕುಟುಂಬಗಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಲೇವಿಯರ ಕುಟುಂಬಗಳು ಇವೇ. ಲಿಬ್ನೀಯರ ಕುಟುಂಬ; ಹೆಬ್ರೋನಿಯರ ಕುಟುಂಬ; ಮಹ್ಲೀಯರ ಕುಟುಂಬ; ಮೂಷೀಯರ ಕುಟುಂಬ; ಕೋರಹೀಯರ ಕುಟುಂಬ. ಕೊಹಾತನು ಅಮ್ರಾಮನನ್ನು ಪಡೆದನು.