Numbers 26:60 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆರೋನನು ನಾದ್ವಾ್, ಅಬೀಹೂ, ಎಲ್ಲಾಜಾರ್, ಈತಾಮಾರ್ ಇವರ ತಂದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆರೋನನಿಂದ ನಾದಾಬ್, ಅಬೀಹೂ, ಎಲ್ಲಾಜಾರ್, ಈತಾಮಾರ್ ಎಂಬುವವರು ಹುಟ್ಟಿದರು.
Kannada BSI Bible 2016
ಆರೋನನಿಗೆ ನಾದಾಬ್ ಅಬೀಹೂ ಎಲ್ಲಾಜರನೂ ಈತಾಮಾರ್ ಹುಟ್ಟಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆರೋನನಿಂದ ನಾದಾಬ್, ಅಬೀಹೂ, ಎಲ್ಲಾಜಾರ್, ಈತಾಮಾರ್ ಎಂಬವರು ಹುಟ್ಟಿದರು.
Kannada Bible (KNCL) BSI 2016
ಆರೋನನಿಂದ ನಾದಾಬ್, ಅಬೀಹೂ, ಎಲ್ಲಾಜಾರ್, ಈತಾಮಾರ್ ಎಂಬವರು ಹುಟ್ಟಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆರೋನನಿಗೆ ನಾದಾಬನೂ ಅಬೀಹೂ ಎಲಿಯಾಜರನೂ ಈತಾಮಾರನೂ ಹುಟ್ಟಿದರು.