Numbers 26:61 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ನಾದ್ವಾ್ ಮತ್ತು ಅಬೀಹೂ ಸತ್ತರು. ಯೆಹೋವನು ತಿಳಿಸದ ಹೊಸ ಬೆಂಕಿಯಿಂದ ಧೂಪವನ್ನು ಯೆಹೋವನ ಮುಂದೆ ಅರ್ಪಿಸಿದ್ದರಿಂದ ಅವರು ಸತ್ತರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾದಾಬ್ ಮತ್ತು ಅಬೀಹೂ ಎಂಬಿಬ್ಬರು ಯೆಹೋವನ ಸನ್ನಿಧಿಯಲ್ಲಿ ಆತನು ಆಜ್ಞಾಪಿಸದೆ ಇದ್ದ ಬೇರೆ ಬೆಂಕಿಯಿಂದ ಧೂಪವನ್ನು ಸಮರ್ಪಿಸಿದ್ದರಿಂದ ಸತ್ತುಹೋದರು.
Kannada BSI Bible 2016
ಆದರೆ ನಾದಾಬನೂ ಅಬೀಹೂ ಕರ್ತನ ಮುಂದೆ ಅನ್ಯಅಗ್ನಿಯನ್ನು ಅರ್ಪಿಸಿದ್ದರಿಂದ ಸತ್ತರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾದಬ್ ಅಬೀಹೂ ಎಂಬಿಬ್ಬರು ಯೆಹೋವನ ಸನ್ನಿಧಿಯಲ್ಲಿ ಆತನು ಆಜ್ಞಾಪಿಸದೆ ಇದ್ದ ಬೇರೆ ಬೆಂಕಿಯಿಂದ ಧೂಪವನ್ನು ಸಮರ್ಪಿಸಿದದರಿಂದ ಸತ್ತು ಹೋದರು.
Kannada Bible (KNCL) BSI 2016
ನಾದಾಬ್ ಮತ್ತು ಅಬೀಹೂ ಎಂಬ ಇಬ್ಬರು ಸರ್ವೇಶ್ವರನ ಸನ್ನಿಧಿಯಲ್ಲಿ ಬಹಿಷ್ಕೃತ ಅಗ್ನಿಯಿಂದ ಧೂಪಾರತಿ ಎತ್ತಿದುದರಿಂದ ಸತ್ತುಹೋದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನಾದಾಬನೂ ಅಬೀಹೂ ಯೆಹೋವ ದೇವರ ಮುಂದೆ ಆಜ್ಞಾಪಿಸದೇ ಇದ್ದ ಬೇರೆ ಅಗ್ನಿಯನ್ನು ಅರ್ಪಿಸಿದ್ದರಿಂದ ಸತ್ತರು.