Numbers 26:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ರೂಬೇನ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟ ಗಂಡಸರ ಒಟ್ಟು ಸಂಖ್ಯೆ 43,730.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವರೇ ರೂಬೇನ್ಯರ ಕುಟುಂಬದವರು, ಇವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 43,730 ಮಂದಿ.
Kannada BSI Bible 2016
ಇವೇ ರೂಬೇನ್ಯರ ಕುಟುಂಬಗಳು; ಅವರಲ್ಲಿ ಎಣಿಸಲ್ಪಟ್ಟವರು ನಾಲ್ವತ್ತು ಮೂರುಸಾವಿರದ ಏಳುನೂರ ಮೂವತ್ತು ಮಂದಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ರೂಬೇನ್ಯರಾದ ಇವರಲ್ಲಿ ಲೆಕ್ಕಿಸಲ್ಪಟ್ಟವರು 43,730 ಮಂದಿ.
Kannada Bible (KNCL) BSI 2016
ರುಬೇನ್ಯರಾದ ಇವರಲ್ಲಿ ಲೆಕ್ಕಿತರಾದವರ ಸಂಖ್ಯೆ 43,730:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವೇ ರೂಬೇನ್ಯರ ಕುಟುಂಬಗಳು. ಇವರಲ್ಲಿ ಎಣಿಕೆಯಾದವರ ಸಂಖ್ಯೆ 43,730 ಪುರುಷರು.