Numbers 27:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಮೋಶೆಯು ಯೆಹೋವನಿಗೆ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಮೋಶೆಯು ಯೆಹೋವನ ಸಂಗಡ ಮಾತನಾಡಿ,
Kannada BSI Bible 2016
ಮೋಶೆಯು ಕರ್ತನ ಸಂಗಡ ಮಾತನಾಡಿಎಲ್ಲಾ ಮನುಷ್ಯರ ಆತ್ಮಗಳ ದೇವರಾದ ಕರ್ತನು ಈ ಸಭೆಯ ಮೇಲೆ ಒಬ್ಬ ಮನುಷ್ಯನನ್ನು ಇಡಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಮೋಶೆಯು ಯೆಹೋವನಿಗೆ - ಯೆಹೋವನೇ, ಎಲ್ಲಾ ಮನುಷ್ಯರ ಆತ್ಮಗಳ ದೇವರೇ, ನಿನ್ನವರಾದ ಈ ಸಮೂಹದವರು ಕುರುಬನಿಲ್ಲದ ಕುರಿಗಳಂತೆ ಆಗಬಾರದು.
Kannada Bible (KNCL) BSI 2016
ಆಗ ಮೋಶೆ ಸರ್ವೇಶ್ವರನಿಗೆ:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋಶೆಯು ಯೆಹೋವ ದೇವರ ಸಂಗಡ ಮಾತನಾಡಿ,