Numbers 27:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ಅವನಿಗೆ ಹೇಳಿದ್ದೇನೆಂದರೆ:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಮೋಶೆಯ ಸಂಗಡ ಮಾತನಾಡಿ ಆಜ್ಞಾಪಿಸಿದ್ದೇನೆಂದರೆ,
Kannada BSI Bible 2016
ಆಗ ಕರ್ತನು ಮೋಶೆಯ ಸಂಗಡ ಮಾತ ನಾಡಿ--
Kannada BSI JV (ಕನ್ನಡ ಸತ್ಯವೇದವು J.V. (BSI))
ಚಲ್ಪಹಾದನ ಹೆಣ್ಣು ಮಕ್ಕಳು ಹೇಳುವದು ನ್ಯಾಯ. ಅವರ ತಂದೆಯ ಕುಲದವರೊಂದಿಗೆ ಅವರಿಗೂ ನೀನು ಸ್ವಾಸ್ತ್ಯವನ್ನು ಕೊಡಬೇಕು; ತಂದೆಯ ಸ್ವಾಸ್ತ್ಯವು ಅವರಿಗೆ ಬರಲಿ.
Kannada Bible (KNCL) BSI 2016
“ಚಲ್ಪಹಾದನ ಹೆಣ್ಣುಮಕ್ಕಳು ಹೇಳುವುದು ನ್ಯಾಯವಾಗಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ,