Numbers 27:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಮತ್ತು ನೀನು ಇಸ್ರೇಲರಿಗೆ ಹೀಗೆ ಅಪ್ಪಣೆ ಕೊಡಬೇಕು: ‘ಒಬ್ಬ ಮನುಷ್ಯನು ಮಗನಿಲ್ಲದೆ ಸತ್ತರೆ, ನೀವು ಅವನ ಸ್ವಾಸ್ತ್ಯವನ್ನು ಅವನ ಮಗಳಿಗೆ ವರ್ಗಾವಣೆ ಮಾಡಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ಯಾವನಾದರೂ ಮಗನಿಲ್ಲದೆ ಸತ್ತರೆ ಅವನ ಸ್ವತ್ತು ಅವನ ಮಗಳಿಗೆ ಆಗಬೇಕು.
Kannada BSI Bible 2016
ಇಸ್ರಾಯೇಲ್‌ ಮಕ್ಕಳ ಸಂಗಡ ಮಾತ ನಾಡಿ ನೀನು ಹೇಳಬೇಕಾದದ್ದೇನಂದರೆ--ಒಬ್ಬನು ಮಗನಿಲ್ಲದೆ ಸತ್ತರೆ ನೀವು ಅವನ ಸ್ವಾಸ್ತ್ಯವನ್ನು ಅವನ ಮಗಳಿಗೆ ಸೇರಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ನೀನು ಇಸ್ರಾಯೇಲ್ಯರಿಗೆ ಹೀಗೆ ಆಜ್ಞಾಪಿಸು - ಯಾವನಾದರೂ ಮಗನಿಲ್ಲದೆ ಸತ್ತರೆ ಅವನ ಸ್ವಾಸ್ತ್ಯವು ಅವನ ಮಗಳಿಗೆ ಆಗಬೇಕು.
Kannada Bible (KNCL) BSI 2016
ಇದಲ್ಲದೆ ಇಸ್ರಯೇಲರಿಗೆ ನೀನು ಹೀಗೆಂದು ಆಜ್ಞಾಪಿಸು: ಯಾವನಾದರು ಮಗನಿಲ್ಲದೆ ಸತ್ತರೆ ಅವನ ಸೊತ್ತು ಅವನ ಮಗಳಿಗೆ ಸೇರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಇಸ್ರಾಯೇಲರ ಸಂಗಡ ಮಾಡನಾಡಿ ನೀನು ಹೇಳಬೇಕಾದದ್ದೇನೆಂದರೆ: ‘ಒಬ್ಬನು ಮಗನಿಲ್ಲದೆ ಸತ್ತರೆ, ನೀವು ಅವನ ಸೊತ್ತನ್ನು ಅವನ ಮಗಳಿಗೆ ಸೇರಿಸಬೇಕು.