Numbers 27:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮಗಳು ಇಲ್ಲದ ಪಕ್ಷಕ್ಕೆ ಅವನ ಸ್ವಾಸ್ತ್ಯವನ್ನು ಅವನ ಅಣ್ಣತಮ್ಮಂದಿರಿಗೆ ಕೊಡಬೇಕು. ಅಣ್ಣತಮ್ಮಂದಿರು ಇಲ್ಲದ ಪಕ್ಷಕ್ಕೆ ಅವನ ಸ್ವಾಸ್ತ್ಯವನ್ನು ಅವನ ತಂದೆಯ ಸಹೋದರರಿಗೆ ಕೊಡಬೇಕು. (Verses 9-10)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮಗಳೂ ಇಲ್ಲದ ಪಕ್ಷಕ್ಕೆ ಅವನ ಸ್ವತ್ತನ್ನು ಅವನ ಅಣ್ಣತಮ್ಮಂದಿರಿಗೆ ಕೊಡಬೇಕು.
Kannada BSI Bible 2016
ಆದರೆ ಅವನಿಗೆ ಮಗಳು ಇಲ್ಲದಿದ್ದರೆ ನೀವು ಅವನ ಸ್ವಾಸ್ತ್ಯವನ್ನು ಅವನ ಸಹೋದರರಿಗೆ ಕೊಡಬೇಕು. ಅವನಿಗೆ ಸಹೋದರರು ಇಲ್ಲದಿದ್ದರೆ ನೀವು ಅವನ ಸ್ವಾಸ್ತ್ಯವನ್ನು ಅವನ ತಂದೆಯ ಸಹೋದರರಿಗೆ ಕೊಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮಗಳು ಇಲ್ಲದ ಪಕ್ಷಕ್ಕೆ ಅವನ ಸ್ವಾಸ್ತ್ಯವನ್ನು ಅವನ ಅಣ್ಣತಮ್ಮಂದಿರಿಗೆ ಕೊಡಬೇಕು;
Kannada Bible (KNCL) BSI 2016
ಮಗಳು ಇಲ್ಲದ ಪಕ್ಷಕ್ಕೆ ಅವನ ಸೊತ್ತು ಅವನ ಅಣ್ಣತಮ್ಮಂದಿರಿಗೆ ಸೇರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನಿಗೆ ಸಹೋದರರು ಇಲ್ಲದಿದ್ದರೆ, ನೀವು ಅವನ ಸೊತ್ತನ್ನು ಅವನ ತಂದೆಯ ಸಹೋದರರಿಗೆ ಕೊಡಬೇಕು.