Numbers 28:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇವುಗಳೊಂದಿಗೆ ಧಾನ್ಯಸಮರ್ಪಣೆಗಾಗಿ ಎಣ್ಣೆ ಬೆರೆಸಿದ ಗೋಧಿಹಿಟ್ಟನ್ನು ತಂದುಕೊಡಬೇಕು; ಹೇಗೆಂದರೆ, ಒಂದು ಹೋರಿಗೆ ಒಂಭತ್ತು ಸೇರು ಗೋಧಿಹಿಟ್ಟು, ಒಂದು ಟಗರಿಗೆ ಆರು ಸೇರು ಗೋಧಿಹಿಟ್ಟು,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವುಗಳೊಂದಿಗೆ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಹಿಟ್ಟನ್ನು ತಂದುಕೊಡಬೇಕು. ಹೋರಿಗೆ ಒಂಭತ್ತು ಸೇರು, ಟಗರಿಗೆ ಆರು ಸೇರು,
Kannada BSI Bible 2016
ಅವುಗಳ ಆಹಾರದ ಅರ್ಪಣೆಯನ್ನೂ ಎಣ್ಣೇ ಕಲಸಿದ ಹಿಟ್ಟನ್ನೂ ಹೋರಿಗೆ ಮೂರು ದಶಾಂಶಗಳನ್ನೂ ಟಗರಿಗೆ ಎರಡು ದಶಾಂಶ ಗಳನ್ನೂ ಅರ್ಪಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವುಗಳೊಂದಿಗೆ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಹಿಟ್ಟನ್ನು ತಂದುಕೊಡಬೇಕು; ಹೇಗಂದರೆ ಹೋರಿಗೆ ಒಂಭತ್ತು ಸೇರು, ಟಗರಿಗೆ ಆರು ಸೇರು,
Kannada Bible (KNCL) BSI 2016
ಇವುಗಳ ಜೊತೆಗೆ ಧಾನ್ಯನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಗೋದಿಹಿಟ್ಟನ್ನು ತಂದುಕೊಡಬೇಕು. ಹೋರಿಗೆ ಒಂಬತ್ತು ಸೇರು, ಟಗರಿಗೆ ಆರು ಸೇರು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವುಗಳ ಧಾನ್ಯ ಸಮರ್ಪಣೆಯನ್ನೂ, ಎಣ್ಣೆ ಕಲಸಿದ ಐದು ಕಿಲೋಗ್ರಾಂ ಹಿಟ್ಟನ್ನು ಒಂದೊಂದು ಹೋರಿಗೆ, ಹತ್ತನೇ ಎರಡು ಭಾಗ ಟಗರಿಗೂ ಅರ್ಪಿಸಬೇಕು.