Numbers 28:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಏಳು ಕುರಿಮರಿಗಳಲ್ಲಿ ಪ್ರತಿಯೊಂದಕ್ಕೂ ಮೂರು ಸೇರು ಗೋಧಿಹಿಟ್ಟು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಳು ಕುರಿಮರಿಯಲ್ಲಿ ಒಂದೊಂದಕ್ಕೆ ಎಣ್ಣೆ ಬೆರೆಸಿದ ಮೂರು ಸೇರನ್ನು,
Kannada BSI Bible 2016
ಏಳು ಕುರಿಮರಿಗಳಲ್ಲಿ ಒಂದೊಂದಕ್ಕೆ ಒಂದು ದಶಾಂಶವನ್ನು ಅರ್ಪಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಂದೊಂದು ಕುರಿಗೆ ಮೂರು ಮೂರು ಸೇರು ಇಷ್ಟೇ.
Kannada Bible (KNCL) BSI 2016
ಒಂದೊಂದು ಕುರಿಗೆ ಮೂರು ಸೇರು ಹೀಗೆ ತಂದುಕೊಡಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮತ್ತು ಏಳು ಕುರಿಮರಿಗಳಲ್ಲಿ ಒಂದೊಂದಕ್ಕೆ ಸುಮಾರು ಒಂದುವರೆ ಕಿಲೋಗ್ರಾಂ ಅರ್ಪಿಸಬೇಕು.