Numbers 28:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕ್ರಮವಾಗಿ ಮುಂಜಾನೆ ಅರ್ಪಿಸುವ ಸರ್ವಾಂಗಹೋಮವಲ್ಲದೆ ಇವುಗಳನ್ನೂ ಅರ್ಪಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪ್ರತಿ ದಿನದ ಪ್ರಾತಃಕಾಲದಲ್ಲಿ ಸರ್ವಾಂಗಹೋಮವಲ್ಲದೆ ಇವುಗಳನ್ನು ಹೆಚ್ಚಾಗಿ ಸಮರ್ಪಿಸಬೇಕು.
Kannada BSI Bible 2016
ಇವುಗಳನ್ನು ನಿತ್ಯವಾದ ದಹನಬಲಿಯಾಗಿರುವ ಉದಯದ ದಹನಬಲಿಯ ಹೊರತಾಗಿ ನೀವು ಅರ್ಪಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿತ್ಯಗಟ್ಟಳೆಯಾಗಿರುವ ಪ್ರತಿದಿನದ ಪ್ರಾತಃಕಾಲ ಸರ್ವಾಂಗಹೋಮವನ್ನಲ್ಲದೆ ಇವುಗಳನ್ನು ಹೆಚ್ಚಾಗಿ ಸಮರ್ಪಿಸಬೇಕು.
Kannada Bible (KNCL) BSI 2016
ನಿತ್ಯಗಟ್ಟಲೆಯಾಗಿ ಪ್ರತಿದಿನ ಬೆಳಿಗ್ಗೆ ಒಪ್ಪಿಸಲಾಗುವ ದಹನಬಲಿಯ ಜೊತೆಗೆ ಇವುಗಳನ್ನು ಸೇರಿಸಿ ಸಮರ್ಪಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿತ್ಯ ದಹನಬಲಿಯಾಗಿರುವ ಮುಂಜಾನೆಯ ದಹನಬಲಿಯ ಹೊರತಾಗಿ ಇವುಗಳನ್ನು ನೀವು ಅರ್ಪಿಸಬೇಕು.