Numbers 28:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಇದಲ್ಲದೆ ಏಳನೆಯ ದಿನದಲ್ಲಿ ವಿಶೇಷ ಸಭೆ ಸೇರಬೇಕು. ಆ ದಿನದಲ್ಲಿ ನೀವು ಪ್ರಯಾಸದ ಕೆಲಸವನ್ನು ಮಾಡಕೂಡದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಳನೆಯ ದಿನದಲ್ಲೂ ಸಭೆಕೂಡಬೇಕು. ಆ ದಿನದಲ್ಲಿ ಯಾವ ಉದ್ಯೋಗವನ್ನು ನಡೆಸಬಾರದು.
Kannada BSI Bible 2016
ಏಳನೇ ದಿವಸದಲ್ಲಿ ನಿಮಗೆ ಪರಿಶುದ್ಧವಾದ ಸಭೆಯು ಇರಬೇಕು; ಯಾವ ಕೆಲಸವನ್ನೂ ನೀವು ಮಾಡಬಾರದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಏಳನೆಯ ದಿನದಲ್ಲೂ ಸಭೆಕೂಡಬೇಕು; ಆ ದಿನದಲ್ಲಿ ಯಾವ ಉದ್ಯೋಗವನ್ನೂ ನಡಿಸಬಾರದು.
Kannada Bible (KNCL) BSI 2016
ಏಳನೆಯ ದಿನದಲ್ಲೂ ಸಭೆ ಕೂಡಬೇಕು. ಆ ದಿನದಂದು ಯಾವ ದುಡಿಮೆಯನ್ನೂ ಮಾಡಬಾರದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಳನೆಯ ದಿವಸದಲ್ಲಿ ಪರಿಶುದ್ಧವಾದ ಸಭೆ ಕೂಡಬೇಕು. ಆ ದಿನದಲ್ಲಿ ನೀವು ದೈನಂದಿನ ಉದ್ಯೋಗವನ್ನೂ ಮಾಡಬೇಡಿರಿ.