Numbers 28:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಟಗರಿಗೆ ಆರು ಸೇರು ಮತ್ತು ಪ್ರತಿಯೊಂದು ಕುರಿಗೆ ಮೂರು ಸೇರು ಈ ಮೇರೆಗೆ ಸಮರ್ಪಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೋರಿಗೆ ಆರು ಸೇರು, ಕುರಿಗೆ ಮೂರು ಸೇರು ಹಿಟ್ಟನ್ನೂ,
Kannada BSI Bible 2016
ಏಳು ಕುರಿಮರಿಗಳಲ್ಲಿ ಒಂದೊಂದಕ್ಕೆ ದಶಾಂಶವನ್ನೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಟಗರಿಗೆ ಆರು ಸೇರು, ಕುರಿಗೆ ಮೂರು ಸೇರು ಹಿಟ್ಟನ್ನೂ;
Kannada Bible (KNCL) BSI 2016
ಟಗರಿಗೆ ಆರು ಸೇರು, ಕುರಿಗೆ ಮೂರು ಸೇರು ಹಿಟ್ಟನ್ನು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಳು ಕುರಿಮರಿಗಳಲ್ಲಿ ಸುಮಾರು ಒಂದುವರೆ ಕಿಲೋಗ್ರಾಂ,