Numbers 29:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಈ ಉತ್ಸವದ ಮೂರನೆಯ ದಿನದಲ್ಲಿ ನೀವು ಹನ್ನೊಂದು ಹೋರಿಗಳನ್ನು, ಎರಡು ಟಗರುಗಳನ್ನು ಮತ್ತು ಒಂದು ವರ್ಷದ ಹದಿನಾಲ್ಕು ಗಂಡು ಕುರಿಮರಿಗಳನ್ನು ಅರ್ಪಿಸಬೇಕು. ಇವುಗಳು ಪೂರ್ಣಾಂಗವಾದವುಗಳಾಗಿರಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ಮೂರನೆಯ ದಿನದಲ್ಲಿ ದೋಷವಿಲ್ಲದ ಹನ್ನೊಂದು ಹೋರಿ, ಎರಡು ಟಗರು, ಹದಿನಾಲ್ಕು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನೂ,
Kannada BSI Bible 2016
ಮೂರನೇ ದಿವಸದಲ್ಲಿ ದೋಷವಿಲ್ಲದ ಹನ್ನೊಂದು ಹೋರಿಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಮೂರನೆಯ ದಿನದಿಂದ ನೀವು ನಿತ್ಯಸರ್ವಾಂಗಹೋಮವನ್ನೂ ಅದಕ್ಕೆ ನೇಮಕವಾದ ಧಾನ್ಯದ್ರವ್ಯ ಪಾನದ್ರವ್ಯಗಳನ್ನೂ ಮಾತ್ರವಲ್ಲದೆ ಹನ್ನೊಂದು ಹೋರಿ, ಎರಡು ಟಗರು, ಹದಿನಾಲ್ಕು ಪೂರ್ಣಾಂಗವಾದ ವರುಷದ ಕುರಿ ಇವುಗಳನ್ನೂ;
Kannada Bible (KNCL) BSI 2016
‘ಮೂರನೆಯ ದಿನ, ದೈನಿಕ ದಹನಬಲಿಯನ್ನು, ಅದಕ್ಕೆ ಸಂಬಂಧಿಸಿದ ಧಾನ್ಯ-ಪಾನದ್ರವ್ಯಗಳ ಜೊತೆಗೆ ಕಳಂಕರಹಿತವಾದ ಹನ್ನೊಂದು ಹೋರಿ, ಎರಡು ಟಗರು ಹಾಗು ವರ್ಷದ ಹದಿನಾಲ್ಕು ಕುರಿ ಇವುಗಳನ್ನು ಸಮರ್ಪಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಮೂರನೆಯ ದಿವಸದಲ್ಲಿ ದೋಷವಿಲ್ಲದ ಹನ್ನೊಂದು ಹೋರಿಗಳನ್ನೂ ಎರಡು ಟಗರುಗಳನ್ನೂ ಒಂದು ವರ್ಷದ ಹದಿನಾಲ್ಕು ಕುರಿಮರಿಗಳನ್ನೂ,