Numbers 29:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈ ಉತ್ಸವದ ನಾಲ್ಕನೆಯ ದಿನದಲ್ಲಿ ನೀವು ಹತ್ತು ಹೋರಿಗಳನ್ನು, ಎರಡು ಟಗರುಗಳನ್ನು ಮತ್ತು ಒಂದು ವರ್ಷದ ಹದಿನಾಲ್ಕು ಗಂಡು ಕುರಿಮರಿಗಳನ್ನು ಅರ್ಪಿಸಬೇಕು. ಇವು ಪೂರ್ಣಾಂಗವುಳ್ಳವುಗಳಾಗಿರಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ನಾಲ್ಕನೆಯ ದಿನದಲ್ಲಿ ನಿತ್ಯ ಸರ್ವಾಂಗಹೋಮವನ್ನೂ ಅದಕ್ಕೆ ನೇಮಕವಾದ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಮಾತ್ರವಲ್ಲದೆ ದೋಷವಿಲ್ಲದ ಹತ್ತು ಹೋರಿ, ಎರಡು ಟಗರು, ಹದಿನಾಲ್ಕು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನೂ ಸಮರ್ಪಿಸಬೇಕು.
Kannada BSI Bible 2016
ನಾಲ್ಕನೇ ದಿವಸದಲ್ಲಿ ದೋಷವಿಲ್ಲದ ಹತ್ತು ಹೋರಿಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ
Kannada BSI JV (ಕನ್ನಡ ಸತ್ಯವೇದವು J.V. (BSI))
ನಾಲ್ಕನೆಯ ದಿನದಲ್ಲಿ ನೀವು ನಿತ್ಯಸರ್ವಾಂಗಹೋಮವನ್ನೂ ಅದಕ್ಕೆ ನೇಮಕವಾದ ಧಾನ್ಯದ್ರವ್ಯಪಾನದ್ರವ್ಯಗಳನ್ನೂ ಮಾತ್ರವಲ್ಲದೆ ಹತ್ತು ಹೋರಿ, ಎರಡು ಟಗರು, ಹದಿನಾಲ್ಕು ಪೂರ್ಣಾಂಗವಾದ ವರುಷದ ಕುರಿ ಇವುಗಳನ್ನೂ;
Kannada Bible (KNCL) BSI 2016
‘ನಾಲ್ಕನೆಯ ದಿನ, ದೈನಿಕ ದಹನಬಲಿಯನ್ನೂ ಅದಕ್ಕೆ ಸಂಬಂಧವಾದ ಧಾನ್ಯ ಹಾಗು ಪಾನಾರ್ಪಣೆಗಳ ಜೊತೆ ಕಳಂಕರಹಿತವಾದ ಹತ್ತು ಹೋರಿ, ಎರಡು ಟಗರು, ವರ್ಷದ ಹದಿನಾಲ್ಕು ಕುರಿಗಳು, ಇವುಗಳನ್ನು ಸಮರ್ಪಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ನಾಲ್ಕನೆಯ ದಿವಸದಲ್ಲಿ ದೋಷವಿಲ್ಲದ ಹತ್ತು ಹೋರಿಗಳನ್ನೂ ಎರಡು ಟಗರುಗಳನ್ನೂ ಒಂದು ವರ್ಷದ ಹದಿನಾಲ್ಕು ಕುರಿಮರಿಗಳನ್ನೂ,