Numbers 29:32 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಈ ಉತ್ಸವದ ಏಳನೆಯ ದಿನದಲ್ಲಿ ನೀವು ಏಳು ಹೋರಿಗಳನ್ನು, ಎರಡು ಟಗರುಗಳನ್ನು ಮತ್ತು ಒಂದು ವರ್ಷದ ಹದಿನಾಲ್ಕು ಗಂಡು ಕುರಿಮರಿಗಳನ್ನು ಅರ್ಪಿಸಬೇಕು. ಅವುಗಳೆಲ್ಲ ಪೂರ್ಣಾಂಗವಾದವುಗಳಾಗಿರಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ಏಳನೆಯ ದಿನದಲ್ಲಿ ನಿತ್ಯ ಸರ್ವಾಂಗಹೋಮವನ್ನೂ ಅದಕ್ಕೆ ನೇಮಕವಾದ ದೋಷವಿಲ್ಲದ ಏಳು ಹೋರಿ, ಎರಡು ಟಗರು, ಹದಿನಾಲ್ಕು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನೂ ಸಮರ್ಪಿಸಬೇಕು.
Kannada BSI Bible 2016
ಏಳನೇ ದಿವಸದಲ್ಲಿ ದೋಷವಿಲ್ಲದ ಏಳು ಹೋರಿ ಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಏಳನೆಯ ದಿನದಲ್ಲಿ ನೀವು ನಿತ್ಯಸರ್ವಾಂಗಹೋಮವನ್ನೂ ಅದಕ್ಕೆ ನೇಮಕವಾದ ಧಾನ್ಯದ್ರವ್ಯಪಾನದ್ರವ್ಯಗಳನ್ನೂ ಮಾತ್ರವಲ್ಲದೆ ಏಳು ಹೋರಿ, ಎರಡು ಟಗರು, ಹದಿನಾಲ್ಕು ಪೂರ್ಣಾಂಗವಾದ ವರುಷದ ಕುರಿ ಇವುಗಳನ್ನೂ;
Kannada Bible (KNCL) BSI 2016
‘ಏಳನೆಯ ದಿನ, ದೈನಿಕ ದಹನಬಲಿಯನ್ನೂ ಅದಕ್ಕೆ ಸಂಬಂಧಿಸಿದ ಧಾನ್ಯ ಹಾಗು ಪಾನಾರ್ಪಣೆಗಳ ಜೊತೆಗೆ ಕಳಂಕರಹಿತವಾದ ಏಳು ಹೋರಿ, ಎರಡು ಟಗರು, ವರ್ಷದ ಹದಿನಾಲ್ಕು ಕುರಿಗಳನ್ನು ಸಮರ್ಪಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಏಳನೆಯ ದಿವಸದಲ್ಲಿ ದೋಷವಿಲ್ಲದ ಏಳು ಹೋರಿಗಳನ್ನೂ ಎರಡು ಟಗರುಗಳನ್ನೂ ಒಂದು ವರ್ಷದ ಹದಿನಾಲ್ಕು ಕುರಿಮರಿಗಳನ್ನೂ