Numbers 29:37 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈ ಪಶುಗಳಲ್ಲಿ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯಾರ್ಪಣೆಗಳನ್ನು ಮತ್ತು ಪಾನದ್ರವ್ಯಾರ್ಪಣೆಗಳನ್ನು ಸರಿಯಾದ ಪ್ರಮಾಣದಲ್ಲಿ ಅರ್ಪಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ನೈವೇದ್ಯಕ್ಕಾಗಿ ಹೋರಿ, ಟಗರು ಮತ್ತು ಕುರಿಮರಿ ಈ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು
Kannada BSI Bible 2016
ಹೋರಿಗೆ ಟಗರಿಗೆ ಮತ್ತು ಕುರಿ ಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರ ಪಾನದ ಅರ್ಪಣೆಗಳನ್ನೂ
Kannada BSI JV (ಕನ್ನಡ ಸತ್ಯವೇದವು J.V. (BSI))
ನೈವೇದ್ಯಕ್ಕಾಗಿ ಈ ಪಶುಗಳಲ್ಲಿ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯದ್ರವ್ಯ ಪಾನದ್ರವ್ಯಗಳನ್ನೂ
Kannada Bible (KNCL) BSI 2016
ನೈವೇದ್ಯಕ್ಕಾಗಿ ಈ ಪ್ರಾಣಿಗಳಲ್ಲಿ ಪ್ರತಿ ಒಂದಕ್ಕೆ ನೇಮಕವಾದ ಪ್ರಕಾರ ಧಾನ್ಯ ಹಾಗು ಪಾನಾರ್ಪಣೆಗಳನ್ನು ಒಪ್ಪಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೋರಿಗೆ, ಟಗರಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಧಾನ್ಯ ಪಾನಗಳ ಅರ್ಪಣೆಗಳನ್ನೂ,