Numbers 3:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆರೋನನಿಗೆ ನಾಲ್ಕು ಮಂದಿ ಗಂಡುಮಕ್ಕಳಿದ್ದರು. ನಾದ್ವಾನು ಚೊಚ್ಚಲ ಮಗ. ಅನಂತರ ಹುಟ್ಟಿದವರು ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆರೋನನ ಮಕ್ಕಳ ಹೆಸರುಗಳು: ಚೊಚ್ಚಲ ಮಗನಾದ ನಾದಾಬ್, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್ ಎಂಬುವವರೇ.
Kannada BSI Bible 2016
ಆರೋನನ ಮಕ್ಕಳ ಹೆಸರುಗಳು ಇವೇ; ಚೊಚ್ಚಲ ಮಗನು ನಾದಾಬನು, ತರುವಾಯ ಅಬೀಹೂ, ಎಲ್ಲಾಜಾರನು, ಈತಾಮಾರನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆರೋನನ ಮಕ್ಕಳು - ಚೊಚ್ಚಲ ಮಗನಾದ ನಾದಾಬ್; ಆಮೇಲೆ ಅಬೀಹೂ ಎಲ್ಲಾಜಾರ್ ಈತಾಮಾರ್ ಎಂಬಿವರೇ.
Kannada Bible (KNCL) BSI 2016
ಆರೋನನಿಗಿದ್ದ ಮಕ್ಕಳ ಹೆಸರುಗಳು: ಜೇಷ್ಠಪುತ್ರ ನಾದಾಬ್, ಅಬೀಹು, ಎಲ್ಲಾಜಾರ್ ಮತ್ತು ಈತಾಮಾರ್.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆರೋನನ ಮಕ್ಕಳುಗಳ ಹೆಸರುಗಳು: ಚೊಚ್ಚಲ ಮಗನು ನಾದಾಬ್, ತರುವಾಯ ಅಬೀಹೂ, ಎಲಿಯಾಜರ್ ಮತ್ತು ಈತಾಮಾರ್.