Numbers 3:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಗೇರ್ಷೋನನ ಕುಲದವರು ಪಶ್ಚಿಮ ದಿಕ್ಕಿನಲ್ಲಿ ದೇವದರ್ಶನಗುಡಾರದ ಹಿಂಭಾಗದಲ್ಲಿ ಪಾಳೆಯ ಮಾಡಿಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗೇರ್ಷೋನ್ಯರ ಗೋತ್ರದವರು ದೇವದರ್ಶನದ ಗುಡಾರದ ಹಿಂದೆ ಅಂದರೆ ಪಶ್ಚಿಮ ದಿಕ್ಕಿನಲ್ಲಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು.
Kannada BSI Bible 2016
ಗೇರ್ಷೋನ್ಯರ ಕುಟುಂಬಗಳು ಗುಡಾರದ ಹಿಂದುಗಡೆ ಪಶ್ಚಿಮದ ಕಡೆಗೆ ಇಳುಕೊಳ್ಳಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಗೇರ್ಷೋನ್ಯರ ಕುಟುಂಬಗಳವರು ದೇವದರ್ಶನದ ಗುಡಾರದ ಹಿಂದುಗಡೆ ಅಂದರೆ ಪಶ್ಚಿಮ ದಿಕ್ಕಿನಲ್ಲಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು.
Kannada Bible (KNCL) BSI 2016
ಗೇರ್ಷೋನ್ಯರ ಕುಟುಂಬಗಳವರು ದೇವದರ್ಶನದ ಗುಡಾರದ ಹಿಂದುಗಡೆ ಅಂದರೆ ಪಶ್ಚಿಮ ದಿಕ್ಕಿನಲ್ಲಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕಾಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಗೇರ್ಷೋನ್ಯರ ಕುಟುಂಬಗಳು ದೇವದರ್ಶನದ ಗುಡಾರದ ಹಿಂದುಗಡೆ ಪಶ್ಚಿಮದ ಕಡೆಗೆ ಇಳಿದುಕೊಳ್ಳಬೇಕು.