Numbers 3:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಮ್ರಾಮ್, ಇಚ್ಹಾರ್, ಹೆಬ್ರೋನ್ ಮತ್ತು ಉಜ್ಜೀಯೇಲ್ ಗೋತ್ರಗಳವರು ಕೆಹಾತನ ಕುಲದವರಾಗಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೆಹಾತ್ ವಂಶದವರಲ್ಲಿ ಅಮ್ರಾಮ್ ಗೋತ್ರದವರು, ಇಚ್ಹಾರ್ ಗೋತ್ರದವರೂ, ಹೆಬ್ರೋನ್ ಗೋತ್ರದವರೂ, ಉಜ್ಜೀಯೇಲ್ ಗೋತ್ರದವರೂ ಇದ್ದರು.
Kannada BSI Bible 2016
ಅಮ್ರಾಮಿಯರ ಕುಟುಂಬವೂ ಇಚ್ಹಾರರ ಕುಟುಂಬವೂ ಹೆಬ್ರೋನಿಯರ ಕುಟುಂಬವೂ ಉಜ್ಜೀ ಯೇಲರ ಕುಟುಂಬವೂ ಇವು ಕೆಹಾತರ ಕುಟುಂಬ ಗಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೆಹಾತ್ ವಂಶದವರಲ್ಲಿ ಅಮ್ರಾಮ್ ಗೋತ್ರದವರೂ ಇಚ್ಹಾರ್ ಗೋತ್ರದವರೂ ಹೆಬ್ರೋನ್ ಗೋತ್ರದವರೂ ಉಜ್ಜೀಯೇಲ್ ಗೋತ್ರದವರೂ ಇದ್ದರು.
Kannada Bible (KNCL) BSI 2016
ಕೆಹಾತ್ ವಂಶದವರಲ್ಲಿ ಅಮ್ರಾಮ್ ಗೋತ್ರದವರು, ಇಚ್ಹಾರ್ ಗೋತ್ರದವರು, ಹೆಬ್ರೋನ್ ಗೋತ್ರದವರು ಹಾಗೂ ಉಜ್ಜೀಯೇಲ್ ಗೋತ್ರದವರು ಇದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಮ್ರಾಮಿಯರು, ಇಚ್ಹಾರರು, ಹೆಬ್ರೋನಿಯರು, ಉಜ್ಜೀಯೇಲರು; ಇವು ಕೊಹಾತನ ಕುಟುಂಬಗಳು.