Numbers 3:29 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕೆಹಾತ್ಯರ ಗೋತ್ರಗಳವರು ಪವಿತ್ರ ಗುಡಾರದ ದಕ್ಷಿಣ ದಿಕ್ಕಿನ ಉದ್ದಕ್ಕೂ ಪಾಳೆಯ ಹಾಕಿಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೆಹಾತ್ಯರ ಗೋತ್ರಗಳವರು ದೇವದರ್ಶನದ ಗುಡಾರದ ದಕ್ಷಿಣ ದಿಕ್ಕಿನಲ್ಲಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು.
Kannada BSI Bible 2016
ಕೆಹಾತನ ಕುಮಾರರ ಕುಟುಂಬಗಳು ಗುಡಾರದ ಬಳಿಯಲ್ಲಿ ದಕ್ಷಿಣದ ಕಡೆಗೆ ಇಳುಕೊಳ್ಳಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೆಹಾತ್ಯರ ಕುಟುಂಬಗಳವರು ದೇವದರ್ಶನದ ಗುಡಾರದ ದಕ್ಷಿಣದಿಕ್ಕಿನಲ್ಲಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು.
Kannada Bible (KNCL) BSI 2016
ಕೆಹಾತ್ಯರ ಕುಟುಂಬಗಳವರು ದೇವದರ್ಶನದ ಗುಡಾರದ ದಕ್ಷಿಣ ದಿಕ್ಕಿನಲ್ಲಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕಾಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೊಹಾತ್ಯರ ಗೋತ್ರಗಳವರು ಪರಿಶುದ್ಧ ಸ್ಥಳವನ್ನು ಕಾಯುವ ಜವಾಬ್ದಾರಿಕೆ ಹೊಂದಿದ್ದರು. ಅವರು ಗುಡಾರದ ಬಳಿಯಲ್ಲಿ ದಕ್ಷಿಣದ ಕಡೆಗೆ ಇಳಿದುಕೊಳ್ಳಬೇಕು.