Numbers 3:30 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕೆಹಾತ್ಯರ ನಾಯಕ ಉಜ್ಜೀಯೇಲನ ಮಗನಾದ ಎಲೀಚಾಫಾನ್.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೆಹಾತ್ಯರ ಗೋತ್ರಗಳ ಪ್ರಧಾನಪುರುಷನು ಉಜ್ಜೀಯೇಲನ ಮಗನಾದ ಎಲೀಚಾಫಾನ್.
Kannada BSI Bible 2016
ಉಜ್ಜೀಯೇಲನ ಕುಮಾರನಾದ ಎಲೀಚಾಫಾನು ಕೆಹಾತರ ಕುಟುಂಬಗಳ ತಂದೆಯ ಮನೆಗೆ ಮುಖ್ಯಸ್ಥನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೆಹಾತ್ಯರ ಗೋತ್ರಗಳ ಪ್ರಧಾನ ಪುರುಷನು ಉಜ್ಜೀಯೇಲನ ಮಗನಾದ ಎಲೀಚಾಫಾನ್.
Kannada Bible (KNCL) BSI 2016
ಈ ಕೆಹಾತ್ಯರ ಗೋತ್ರಗಳ ಮುಖ್ಯಸ್ಥನು ಉಜ್ಜೀಯೇಲನ ಮಗ ಎಲೀಚಾಫಾನ್.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಉಜ್ಜೀಯೇಲನ ಪುತ್ರನಾದ ಎಲೀಚಾಫಾನನು ಕೊಹಾತ್ಯರ ಕುಟುಂಬಗಳ ನಾಯಕನು.