Numbers 3:33 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮಹ್ಲೀ ಮತ್ತು ಮೂಷೀಯ ಗೋತ್ರಗಳವರು ಮೆರಾರೀಯ ಕುಲದವರಾಗಿದ್ದರು. ಮಹ್ಲೀಯ ಗೋತ್ರದಲ್ಲಿ ಒಂದು ತಿಂಗಳು ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳ 6,200 ಮಂದಿ ಗಂಡಸರು ಮತ್ತು ಗಂಡುಮಕ್ಕಳು ಇದ್ದರು. (Verses 33-34)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೆರಾರೀ ವಂಶದವರಲ್ಲಿ ಮಹ್ಲೀ ಗೋತ್ರದವರೂ, ಮೂಷೀ ಗೋತ್ರದವರೂ ಇದ್ದರು.
Kannada BSI Bible 2016
ಮಹ್ಲೀಯರ ಕುಟುಂಬವೂ ಮೂಷೀಯರ ಕುಟುಂಬವೂ ಇವು ಮೆರಾರೀಯರ ಕುಟುಂಬಗಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೆರಾರೀ ವಂಶದವರಲ್ಲಿ ಮಹ್ಲೀ ಗೋತ್ರದವರೂ ಮೂಷೀ ಗೋತ್ರದವರೂ ಇದ್ದರು.
Kannada Bible (KNCL) BSI 2016
ಮೆರಾರೀ ವಂಶದವರಲ್ಲಿ ಮಹ್ಲೀ ಗೋತ್ರದವರು ಮತ್ತು ಮೂಷಿ ಗೋತ್ರದವರು ಇದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೆರಾರೀಯ ಮಹ್ಲೀಯರ ಹಾಗೂ ಮೂಷೀಯರ ಗೋತ್ರಗಳಿಗೆ ಸಂಬಂಧಪಟ್ಟವನು. ಇವು ಮೆರಾರೀ ಗೋತ್ರಗಳು.